ರಾಜಕೀಯ ಸುದ್ದಿ:
ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು.
ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...
ರಾಜಕೀಯ ಸುದ್ದಿ:
ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...