www.karnatakatv.net :ತುಮಕೂರು: ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ. ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...