ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
https://www.youtube.com/watch?v=f308CGsW9iY
ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ.
ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...