Thursday, April 25, 2024

Gujarat

‘ಪಕ್ಷ ವಿರೋಧಿ ಚಟುವಟಿಕೆ’: ಗುಜರಾತ್ ಕಾಂಗ್ರೆಸ್ 38 ಸದಸ್ಯರು ಅಮಾನತು

National story : ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 'ಪಕ್ಷ ವಿರೋಧಿ ಚಟುವಟಿಕೆ'ಯಲ್ಲಿ ತೊಡಗಿದ್ದಕ್ಕಾಗಿ ಗುಜರಾತ್ ಕಾಂಗ್ರೆಸ್ ತನ್ನ 38 ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಅಮಾನತುಗೊಳಿರುವುದಾಗಿ ತಿಳಿಸಿದೆ. ಗುಜರಾತ್ ‌ನಲ್ಲಿ ಕಾಂಗ್ರೆಸ್ 182 ಸ್ಥಾನಗಳನ್ನ ಹೊಂದಿದ್ದು, ಚುನಾವಣೆಯಲ್ಲಿ ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಗುಜರಾತ್ ಕಾಂಗ್ರೆಸ್‌ನ ಶಿಸ್ತು ಸಮಿತಿಯು ಈ...

ಪ್ರಧಾನಿ ಮೋದಿ ಅವರ ತಾಯಿ ಆರೋಗ್ಯದಲ್ಲಿ ಚೇತರಿಕೆ

ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಗುಜರಾತ್ ಸರ್ಕಾರ ಹೇಳಿಕೆ ನೀಡಿದೆ. ನಿನ್ನೆ ರಾತ್ರಿಯಿಂದ ಊಟ ಮತ್ತು ನೀರು ಕುಡಿಯುವುದು ಸಾಮಾನ್ಯವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಒಂದು ದಿನ ಅಥವಾ ಎರಡು ದಿನಗಳಲ್ಲಿ ಸಾಧ್ಯ. ಬುಧವಾರ ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ...

Gujarat ನ ದ್ವಾರಕಾಧೀಶ ಮಂದಿರ ಬಂದ್!

ದ್ವಾರಕ: ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು ದೇವಾಲಯಗಳಲ್ಲಿನ ನಿರ್ಬಂಧಗಳನ್ನು ಕಠಿಣಗೊಳಿಸಲಾಗಿದೆ. ಈ ಸಾಲಿಗೆ ಈಗ ಗುಜರಾತ್ ನ ಪ್ರಸಿದ್ಧ ದೇವಾಲಯ ದ್ವಾರಕಾಧೀಶ ಮಂದಿರವೂ ಸೇರ್ಪಡೆಯಾಗಿದೆ. "ಕೋವಿಡ್-19 ಹಿನ್ನೆಲೆಯಲ್ಲಿ ಹೆಚ್ಚು ಮಂದಿ ಆಗಮಿಸುವುದಕ್ಕೆ ತಡೆಗಟ್ಟಲು ದ್ವಾರಕೆಯಲ್ಲಿರುವ ದ್ವಾರಕಾಧೀಶ ಮಂದಿರವನ್ನು ಜ.17 ರಿಂದ 23 ವರೆಗೆ ಬಂದ್ ಮಾಡಲಾಗಿದೆ. ಪೂರ್ಣಿಮೆಯ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದು ವಾಡಿಕೆಯಾಗಿದೆ....

Gujarat : ಸೂರತ್‌ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವು..!

ಗುಜರಾತ್: ಸೂರತ್‌(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್‌ಐಗೆ...

ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ..!

www.karnatakatv.net: ವೈದ್ಯಲೋಕ ನಮ್ಮ ಪ್ರಾಣವನ್ನು ಉಳಿಸುವ ದೇವಲೋಕ. ಆದರೆ ಕೆಲವೊಮ್ಮೆ ಕೆಲವೈದ್ಯರು ಮಾಡುವ ತಪ್ಪುಗಳಿಂದ ವೈದ್ಯಲೋಕದಲ್ಲೂ ಕೂಡ ಸಾಕಷ್ಟು ತಪ್ಪುಗಳು ನಡೆಯುತ್ತಲೆ ಬಂದಿವೆ, ಇದರಿಂದ ಎಷ್ಟೋ ಜನರ ಪ್ರಾಣ ಹೋಗುವ ಸಾಧ್ಯತೆಗಳೂ ಸಹ ಇರುತ್ತವೆ, ಮತ್ತು ಆಪರೇಷನ್ ಎಂದಾಗ ಎಲ್ಲರೂ ಒಂದು ಕ್ಷಣ ನಿಟ್ಟುಸಿರು ಬಿಡುವುದು ಗ್ಯಾರಂಟಿ, ಇದು ಸಂಪೂರ್ಣವಾಗಿ ವೈದ್ಯರ ಬುದ್ದಿವಂತಿಕೆಯಿoದಲೇ ಕೂಡಿದ್ದು...

ಗುಜರಾತ್ ನ 24 ನೂತನ ಸಚಿವರ ಪದಗ್ರಹಣ

www.karnatakatv.net :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಸಂಪುಟಕ್ಕೆ ಇವತ್ತು 24 ಶಾಸಕರು ಸಚಿವ ಸ್ಥಾನಕ್ಕೆ ಪದಗ್ರಹಣಗೊಂಡರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ 10 ಶಾಸಕರಿಗೆ ಸಂಪುಟ ಸಂಪುಟ ದರ್ಜೆ ಸಚಿವಾಗಿ ಮತ್ತು 14 ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ ಒಟ್ಟು 24...

ಆಟೋ-ಟ್ರಕ್ ಮುಖಾಮುಖಿ ಡಿಕ್ಕಿ- ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

ಗುಜರಾತ್: ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಚ್ ಜಿಲ್ಲೆಯಲ್ಲಿ ನಡೆದಿದೆ. ಕಚ್ ಜಿಲ್ಲೆಯ ಮಂಕುವಾ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್, ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು, ಇಬ್ಬರ ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img