ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...