ಮುಂಬೈ:ಐಪಿಎಲ್ ನ 62ನೇ ಪಂದ್ಯದಲ್ಲಿ ಇಂದು ಬಲಿಷ್ಠ ಟೈಟಾನ್ಸ್ ತಂಡವನ್ನು ಚೆನ್ನೈ ತಂಡ ಎದುರಿಸಲಿದೆ.
ವಾಂಖೆಡೆ ಯಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ. ಅಗ್ರ ಸ್ಥಾನದಲ್ಲಿರುವ ಟೈಟಾನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರ ಬಿದ್ದಿದೆ.
ಈ ಪಂದ್ಯ ಎರಡೂ...
ಪುಣೆ: ರಶೀದ್ ಖಾನ್ ಅವರ ಅಮೋಘ ಸ್ಪಿನ್ ಮ್ಯಾಜಿಕ್ ಹಾಗೂ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಲಕ್ನೊ ವಿರುದ್ಧ 62 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೈಟಾನ್ಸ್ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆದಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್...
ಪುಣೆ: ಸತತ ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್ ಇಂದು ಬಲಿಷ್ಠ ತಂಡ ಲಕ್ನೊ ತಂಡವನ್ನು ಎದುರಿಸಲಿದ್ದು ಪ್ಲೇ ಆಫ್ಗೆ ಹೋಗುವ ಕನಸು ಕಾಣುತ್ತಿದೆ.
ಮಂಗಳವಾರ ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯ ಕೂತೂಹಲ ಕೆರೆಳಿಸಿದೆ. ಟೂರ್ನಿಯಲ್ಲಿ ಒಳ್ಳೆಯ ಪ್ರದರ್ಶನ ನೀಡಿರುವ ಉಭಯ ತಂಡಗಳು ಮೊದಲ ಆವೃತ್ತಿಯಲ್ಲೆ ಪ್ಲೇ ಆಫ್ ಕನಸು ಕಾಣುತ್ತಿವೆ.
ಟೂರ್ನಿವುದ್ದಕ್ಕೂ ಅಂಕಪಟ್ಟಿಯಲ್ಲಿ ಗುಜರಾತ್ ಅಗ್ರಸ್ಥಾನದಲ್ಲಿತ್ತು....
ಮುಂಬೈ: ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಡೇನಿಯಲ್ ಸ್ಯಾಮ್ಸ್ ಅವರ ಬೌಲಿಂಗ್ ಕೈಚಳಕದಿಂದ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ದ 5 ರನ್ ಗಳ ರೋಚಕ ಗೆಲುವು ಪಡೆದಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ರೋಚಕ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ...
ಮುಂಬೈ: ಅಂಕಪಟ್ಟಿಯ ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಸಮಸ್ಯೆ ಬಗೆಹರಿಸಿಕೊಂಡು ಮುಂಬೈ ಮೇಲೆ ಸವಾರಿ ಮಾಡಿ ಪ್ಲೇ ಆಫ್ ಪ್ರವೇಶಿಲು ಹೋರಾಟ ಮಾಡಲಿದೆ.
ಕಳೆದ ಪಂದ್ಯದಲ್ಲಿ ಗುಜರಾತ್ ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಸೋಲು ಕಂಡಿತು. ಗುಜರಾತ್ ತಂಡ ...
ಮುಂಬೈ:ವೇಗಿ ಕಗಿಸೊ ರಬಾಡ ಅವರ ಮಾರಕ ದಾಳಿಯ ನೆರೆವಿನಿಂದ ಪಂಜಾಬ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಫಿಲ್ಡಿಂಗ್ ಆಯ್ದುಕೊಂಡಿತು.
ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ದಿಮಾನ್ ಸಾಹಾ 21, ಶಭಮನ್ ಗಿಲ್ 9, ಸಾಯಿ...
ಮುಂಬೈ:ಐಪಿಎಲ್ ನ 48ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಗುಜರಾತ್ ತಂಡವನ್ನು ಎದುರಿಸಲಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ.
ಇತ್ತಿಚೆಗಷ್ಟೆ ನಡೆದ ಮುಖಾಮುಖಿಯಲ್ಲಿ ಕೊನೆಯ ಎರಡು ಎಸೆತಗಳನ್ನು ರಾಹುಲ್ ತೆವಾಟಿಯಾ ಸಿಕ್ಸರ್ಗೆ ಅಟ್ಟಿ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು.
ರಾಹುಲ್ ತೆವಾಟಿಯಾ ಆಡದಿದ್ದರೆ ಡೇವಿಡ್ ಮಿಲ್ಲರ್ ಆಡಲಿದ್ದಾರೆ. ಡೇವಿಡ್ ಮಿಲ್ಲರ್ ಆಡದಿದ್ದೂ...
ಮುಂಬೈ: ಐಪಿಎಲ್‍ನ 43ನೇ ಪಂದ್ಯದಲ್ಲಿ ಇಂದು ಆರ್‍ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಆರ್‍ಸಿಬಿ ಕಳೆದ ಎರಡು ಪಂದ್ಯಗಳನ್ನು ಕೈಚೆಲ್ಲಿದೆ.
ಫಾಫ್ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡದ ಪ್ಲೇ ಆಫ್ ಹಾದಿ ತುಂಬ ಕಠಿಣವಾಗಿದೆ. ಮುಂದಿನ 5 ಪಂದ್ಯಗಳಲ್ಲಿ 3 ಪಂದ್ಯಗಳನ್ನು...
ಮುಂಬೈ: ಕೊನೆಯಲ್ಲಿ ರಶೀದ್ ಖಾನ್ ಅವರ ಅದ್ಭುತ ಸಿಕ್ಸರ್ ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿತು.
ವಾಂಖೆಡೆಯಲ್ಲಿ ನಡೆದ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.
ಸನ್ ರೈಸರ್ಸ್ ಪರ ಕಣಕ್ಕಿಳಿದ ಅಭಿಷೇಕ್ ಶರ್ಮಾ 65, ಕೇನ್ ವಿಲಿಯಮ್ಸನ್ 5, ರಾಹುಲ್...
ಮುಂಬೈ: 35ನೇ ಐಪಿಎಲ್ ಟಿ20 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಡಿ.ವೈ ಪಾಟೀಲ್ ಕೀಡಾಂಗಣದಲ್ಲಿ ನಡೆಯಲಿರುವ ಕದನ ಕುತೂಹಲಕಾರಿಯಾಗಿದೆ.
ಶ್ರೇಯಸ್ ನೇತೃತ್ವದ ಕೋಲ್ಕತ್ತಾ ತಂಡ 7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6 ಅಂಕಗಳಿಸಿದೆ.
ಇನ್ನು ಹಾರ್ದಿಕ್ ಪಾಂಡ್ಯ ನೇತೃಥ್ವದ ಗುಜರಾತ್ ತಂಡ ಆಡಿರುವ 6 ಪಂದ್ಯಗಳಲ್ಲಿ 5ರಲ್ಲಿ...