Friday, April 19, 2024

Gujrat

ಗುಜರಾತ್ ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಗುಜರಾತ್ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ...

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...

ಗುಜರಾತ್ ಚುನಾವಣಾ ಮುಹೂರ್ತ: 2 ಹಂತಗಳಲ್ಲಿ ಚುನಾವಣೆ, ಡಿಸೆಂಬರ್ 8 ಕ್ಕೆ ಫಲಿತಾಂಶ

Political news ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಿಗೆ ಚುನಾವಣ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ಘೋಷಿಸಿದೆ. ಎರಡು ಹಂತಗಳಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ. ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗೆ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ ನೇಹಾ ಹ* ವಿರೋಧಿಸಿ ಎಬಿವಿಪಿಯಿಂದ ರಸ್ತೆ ತಡೆದು ಪ್ರತಿಭಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣವನ್ನು ವಿರೋಧಿಸಿ, ಎಬಿವಿಪಿಯಿಂದ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಯಿತು. ಬಿವಿಬಿ ಕಾಲೇಜು ಎದುರಿಗೆ...
- Advertisement -spot_img