Dharwad News: ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ದೇಹತ್ಯಾಗದ ಹೋರಾಟ ಮಾಡುತ್ತೇನೆ. ನವೆಂಬರ್ 19ರಿಂದ ಹೋರಾಟ ಆರಂಭಿಸಿ, ಡಿಸೆಂಬರ್ 7ರಿಂದ ಬೆಳಗಾವಿ ಸುವರ್ಣಸೌಧದ ಎದುರು ಆಮರಣ ಸತ್ಯಾಗ್ರಹ ನಡೆಸುತ್ತೇನೆ ಎಂದು ವರೂರಿನ ಜೈನ ಮುನಿ ಗುಣಧರನಂದಿ ಮಹಾರಾಜರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆಯೂ...