www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು.
ಕ್ಷೇತ್ರದಲ್ಲಿ ನಿಮ್ಮ ಹಳೆಯ...
www.karnatakatv.net :ಗುಂಡ್ಲುಪೇಟೆ : ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮವನ್ನು ಪಾಲಿಸುವಂತೆ ಬಾರಿ ಗಣೇಶ ಹಬ್ಬಕ್ಕೆ ಕರಿನೆರಳಿನ ಛಾಯೆ ಎಲ್ಲೆಡೆ ಮೂಡಿದೆ. ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಜನರು ಪ್ರತಿವರ್ಷ ಅದ್ದೂರಿಯಾದ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರು ಆದರೆ ಈ ಬಾರಿಯ ಕೊರೋನಾದ ಹಿನ್ನೆಲೆಯಲ್ಲಿ ಬಹಳ ಸರಳವಾಗಿ ತಮ್ಮ ಗ್ರಾಮದಲ್ಲಿ ಆಚರಿಸಿದರು.
ಸರ್ಕಾರದ ಮಾರ್ಗಸೂಚಿಯನ್ವಯ ಬಹಳ ಸರಳವಾಗಿ...
www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ.
ಹೌದು ರಾಂಪುರ ಆನೆ ಶಿಬಿರದ...
www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...
www.karnatakatv.net :ಚಾಮರಾಜನರ: ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಸಾಮಾಧಾನವುಂಟಾಗಿ ಕಡೆಗೆ ಪ್ರತಿಭಟನೆ ನಡೆದ ಪ್ರಸಂಗ ಎದುರಾಯ್ತು
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ರವಿಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಪ್ರತಿಭಟ ನೆ ಚರ್ಚೆ ಧಿಕ್ಕಾರಗಳ ನಡುವೆ ಸಭೆಯು ಪ್ರಾರಂಭವಾಯಿತು.ಈ...
www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...
www.karnatakatv.net :ಗುಂಡ್ಲುಪೇಟೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶಾಸಕ ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿ ವತಿಯಿಂದ ಇಂದು ಕಟ್ಟಡ ಕಾರ್ಮಿಕರಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು.
ಪಟ್ಟಣದ ಕೃಷಿ ಉತ್ಪನ್ನ...
www.karnatakatv.net :ಗುಂಡ್ಲು ಪೇಟೆಯಲ್ಲಿ ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ 15ಕ್ಕೂ ಹೆಚ್ಚು ರೈತರಿಗೆ ಮಾಲೀಕತ್ವ ದೃಢೀಕರಣ ಪತ್ರವನ್ನು ವಿತರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗಿದೆ ಅಂತ ಶಾಸಕ ನಿರಂಜನ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದ ಮಸಳ್ಳಿ ಎಲ್ಲೆಯ ಸುಮಾರು 15 ಮಂದಿ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡೋ ಸಲುವಾಗಿ ಇಂದು ಶಾಸಕ...
www.karnatakatv.net :ಗುಂಡ್ಲುಪೇಟೆ: ನಾನು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿ ನನಗೆ ರಾಜಕೀಯ ಜೀವನದಲ್ಲಿ ಇನ್ನೂ 15 ವರ್ಷಗಳ ಕಾಲಾವಕಾಶ ಇದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಸೇಫ್ ಅಂತ ಸಚಿವ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ.
ಬಂಡೀಪುರದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ನಾನು ಮೊದಲಿನಿಂದಲೂ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಈಗಲೂ ಸಹ ಆಸೆ ಇದೆ, ಮನುಷ್ಯ ಎಂದ್ಮೇಲೆ...