Movie News: ಗುರುಕಿರಣ್. ಸ್ಯಾಂಡಲ್‌ವುಡ್ ಕಂಡ ಹೆಸರಾಂತ ಸಂಗೀತ ನಿರ್ದೇಶಕ, ಹಾಡುಗಾರ. ಕನ್ನಡ ಸಿನಿ ಪ್ರೇಮಿಗಳಿಗೆ ಕಿವಿ ಇಂಪು ಮಾಡುವ ಹಾಡು ಕೊಟ್ಟ ಖ್ಯಾತಿ ಇವರಿಗೆ ಸಲ್ಲತ್ತೆ. ಗುರುಕಿರಣ್ ಹಾಡಿದ ಹಾಡನ್ನು ಕೇಳಿಯೂ ಸುಮ್ಮನೆ ಕೂರುವ ಕನ್ನಡಿಗರು ಎಲ್ಲೂ ಸಿಗಲ್ಲ. ಯಾಕಂದ್ರೆ ಇವರ ಹಾಡಿನಲ್ಲಿರುವ ಕಿಕ್ ಅಂಥದ್ದು, ಎಂಥವರನ್ನೂ ಎದ್ದು ಒಂದು ಸ್ಟೆಪ್ ಹಾಾಕುವಂತೆ...