ರಾಯಚೂರು : ಮಂತ್ರಾಲಯದ ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy) 401 ನೇ ಪಟ್ಟಾಭಿಷೇಕ (Coronation) ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...