ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು.
ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ...