ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ...