https://youtu.be/NtvxV9Mt_6M
ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...