Political News: ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಹೆಚ್.ಆಂಜನೇಯ, ಸ್ವತಃ ಸಿದ್ದರಾಮಯ್ಯನವರೇ ರಾಮ. ಅವರೇಕೆ ಆ ರಾಮನಿಗೆ ಪೂಜೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿ ಮಾಜಿ ಸಚಿವರು, ನಮ್ಮ ಸಿದ್ದರಾಮಯ್ಯನವರೇ ರಾಮ. ಅವರೇಕೆ ರಾಮನಿಗೆ ಪೂಜೆ ಮಾಡಬೇಕು. ಸಿದ್ದರಾಮಯ್ಯವರನ್ನು, ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ...
ಚಿತ್ರದುರ್ಗ: ಮೈತ್ರಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹೊಡೆತ ಬಿದ್ದಿದೆ ಅಂತ ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಆಂಜನೇಯ, ಮೈತ್ರಿ ಸರ್ಕಾರ ನಡೆಸಲು ಸೀಮಿತವಾಗಿ ಚುನಾವಣೆ ಪ್ರತ್ಯೇಕವಾಗಿ ಮಾಡಬೇಕಿತ್ತು. ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೊಡೆತ ಬಿದ್ದಿಲ್ಲ. ಜೆಡಿಎಸ್ ಪಕ್ಷಕ್ಕೂ ಮೈತ್ರಿ ಹೊಡೆತ ಬಿದ್ದಿದೆ.
ಚುನಾವಣೆಯಲ್ಲಿ ಮೈತ್ರಿ ಬೇಕಿರಲಿಲ್ಲ ಅಂತ ಆಂಜನೇಯ ಅಭಿಪ್ರಾಯ...