ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ.
ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...