Bengaluru Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ, ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ದೊಡ್ಡ ಗೌಡರಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಬಗ್ಗೆ ಗೌಡರು ಟ್ವೀಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಗೌಡರು, ನನಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬೆಂಗಳೂರು ವಿಶ್ವ ವಿದ್ಯಾನಿಲಯ ಲಕ್ಷಾಂತರ ವಿದ್ಯಾರ್ಥಿಗಳ...
State News :
ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ...