Wednesday, April 24, 2024

H D Devegowda

I.N.D.I.A. ಒಕ್ಕೂಟದವರಿಗೆ ಸ್ಥಿರ ಸರ್ಕಾರ ಕೊಡ್ತಿವಿ ಅಂತ ಮನೋಭಾವ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ

Hassan News: ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಹಲವು ವಿಚಾರದ ಬಗ್ಗೆ ಮಾತನಾಡಿದ್ದಾರೆ. I.N.D.I.A. ದಿಂದ ಮಮತಾ ಬ್ಯಾನರ್ಜಿ ದೂರ ವಿಚಾರದ ಬಗ್ಗೆ ಮಾತನಾಡಿದ ದೊಡ್ಡಗೌಡರು,  ಆಪ್, ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ.? ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ..? ಈ ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಒಂದು ನಾಯಕತ್ವಕ್ಕೆ...

ಸಿಟ್ಟನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ರೇವಣ್ಣಗೆ ಬುದ್ಧಿ ಮಾತು ಹೇಳಿದ ದೇವೇಗೌಡರು

Hassan Political News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಪುತ್ರ ಎಚ್.ಡಿ‌.ರೇವಣ್ಣ ಅವರಿಗೆ ಮಾಜಿಪ್ರಧಾನಿ ದೇವೇಗೌಡರು ಬುದ್ಧಿಮಾತು ಹೇಳಿದ್ದಾರೆ. ನನಗೆ ತುಂಬಾ ಅನುಭವವಿದೆ ರೇವಣ್ಣ ಅವರು ಏಕೆ 2500 ಮತಗಳಿಂದ ಗೆದ್ದರು. ಈ ಜಿಲ್ಲೆಯಲ್ಲಿ ಹೈನುಗಾರಿಕೆಗೆ ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ನಿನ್ನೆ ಹುಬ್ಬಳಿಗೆ ಹೋಗಿ ರೈಲ್ವೆ ಅಧಿಕಾರಗಳನ್ನು...

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

Political News: ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದವರಲ್ಲಿ ಹಲವು ಗಣ್ಯರು ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕೆಲವರು ಈಗಾಗಲೇ ಅಯೋಧ್ಯೆಗೆ ಹೋಗಿ ಮುಟ್ಟಿದ್ದಾರೆ. ಇನ್ನು ಕೆಲವರು ಇದೀಗ ಹೊರಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬಸ್ಥರು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೋಗುತ್ತೇವೆ ಎಂದು ನಿನ್ನೆ ತಾನೇ ಹೆಚ್ಡಿಡಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಹೇಳಿದ್ದರು. ಅದರಂತೆ ಇದು ಹೆಚ್.ಡಿ.ದೇವೇಗೌಡರು,...

ಪ್ರಧಾನಿ ಮೋದಿಯವರನ್ನು ಭೇಟಿಯಾದ ದೊಡ್ಡ ಗೌಡರ ಕುಟುಂಬ

Political News: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಮೋದಿಯೊಂದಿಗೆ ಗೌಡರ ಕುಟುಂಬ ಫೋಟೋ ಶೂಟ್ ಕೂಡ ಮಾಡಿಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ಎಲ್ಲರ...

‘ಕಾಂಗ್ರೆಸ್‌ನ ಸವಾಲಿಗೆ ಪ್ರತ್ಯುತ್ತರ ಕೊಡುವ ಸಾಮರ್ಥ್ಯ ಜೆಡಿಎಸ್ ಹಾಗೂ ಬಿಜೆಪಿ ಒಕ್ಕೂಟಕ್ಕೆ ಇದೆ’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಧಾನಸಭೆಗೆ ನಡೆದ 5 ರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಈ ಹಿಂದೆ ತಾನು ಬಂದಾಗ ಹೀಗೆ ಆಗಬಹುದು ಎಂಬ ಭಾವನೆಯನ್ನು ಸಮೀಕ್ಷೆಗಳ ಆಧಾರದ ಮೇಲೆ ವ್ಯಕ್ತಪಡಿಸಿದ್ದೆ. NDA ಪರಿಯವಾಗಿ I.N.D.I.A ಓಕ್ಕೂಟದ ಪಕ್ಷಗಳು ಸೇರಿ...

‘ದೇವೇಗೌಡರು ದೊಡ್ಡ ಆಲದ ಮರ ಇದ್ದಂತೆ, ಅವರ ನೆರಳಲ್ಲಿ ನಾನು ಕೆಲಸ ಮಾಡಿದ್ದೀನಿ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಡೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ದೇವೇಗೌಡರು ನಮ್ಮ ಕ್ಷೇತ್ರಕ್ಕೆ ಬಂದರೆ 24 ಗಂಟೆ ದುಡಿಯುತ್ತೇನೆ ಎಂದಿದ್ದಾರೆ. ದೇವೇಗೌಡರ ಆಶೀರ್ವಾದದ ಮೇಲೆ ನಾನು ರಾಜಕೀಯ ಮಾಡಿದ್ದೇನೆ. ದೇವೇಗೌಡರು ಮತ್ತೆ ಈ ಜಿಲ್ಲೆಗೆ ಬರುವುದಾದರೆ ನಾನು ಅವರನ್ನು ದೊಡ್ಡ ಅಂತರದಲ್ಲಿ...

‘ವಿಧಾನಸಭಾ ಚುನಾವಣೆ ಫಲಿತಾಂಶ ‌ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಶ್ರೀರಾಮದೇವರ ಕಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಭಾಷಣ ಮಾಡಿದ್ದು, ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದಿದ್ದಾರೆ. ಪಂಚ ರಾಜ್ಯ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್ ಒಂದೆರಡು...

ಹಾಸನದಲ್ಲಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್ : ಮೊಮ್ಮಗನ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಹೆಚ್.ಡಿ. ದೇವೇಗೌಡ

Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ. ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ...

ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ...

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img