Friday, July 31, 2026

H D Devegowda

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ: ಹೆಚ್.ಡಿ. ದೇವೇಗೌಡರು

Political News: ಚನ್ನಪಟ್ಟಣ/ರಾಮನಗರ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು. ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದರು ಮಾಜಿ‌ ಪ್ರಧಾನಿಗಳು. ಮೇಕೆದಾಟು...

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...

ಮಹತ್ವಾಕಾಂಕ್ಷೆಯ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ: ಡಾ.ಸಿ.ಎನ್.ಮಂಜುನಾಥ್

Political News: 4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದರಾದ ಪದ್ಮಶ್ರೀ ಡಾ. ಸಿ ಎನ್ ಮಂಜುನಾಥ್ ರವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು...

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್‌..

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...

Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ

Hassan News: ಹಾಸನ: ಸೂರಜ್‌ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.  ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು

Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ರಾಜ್ಯದ ಜನತೆ ಕೊಟ್ಟಿರುವ ಶಕ್ತಿಯನ್ನು ದ್ವೇಷಕ್ಕೆ ಬಳಸಿಕೊಳ್ಳುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ‌ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...

ಹೆಣ್ಣು ಮಕ್ಕಳ ಮಾನ ಹರಾಜು ಹಾಕಿದ ಸರ್ಕಾರ ನಿಮ್ಮದು: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ,  ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img