ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ...
ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಅವರ ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ, ತಂದೆಯವರಿಗೆ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ...
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...
ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು.
ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...
ಹಾಸನ: ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್ ಗಳಿಗೆ ಸಹಿ ಹಾಕಬಾರದು ಎಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಚುನಾವಣೆ ಮುಗಿದ ಮೇಲೆ ಮಾಜಿ ಶಾಸಕರು ಕೆಲ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಹಿಂದಿನ ಕಳ್ಳ ಬಿಲ್ಲುಗಳಿಗೆ ಸಹಿ ಹಾಕಿಸಲು ಯತ್ನಿಸುತ್ತಿದ್ದಾರೆ ಇದು ನನ್ನ...
ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಸಿಎಂ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಯಾರೇ ಆದರೂ ಸ್ವಾಗತ ಮಾಡ್ತಿನಿ. ಯಾರೇ ಆದರೂ ರಾಜ್ಯದ ಅಭಿವೃದ್ಧಿ ಮಾಡಲಿ. ಬಿಜೆಪಿ ಅಧಿಕಾರದಿಂದ ಇಳಿಯಬೇಕಾದರೆ ಶಾಕ್ ಕೊಟ್ಟಿದ್ದಾರೆ. ವಿದ್ಯುತ್ ದರ ಹೆಚ್ಚಿಸಿದ್ದಾರೆ ಅದನ್ನು ಇಳಿಸಲಿ. ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರೆಂಟಿ ಕಾರ್ಡ್‌ನ್ನು ಈಡೇರಿಸಲಿ. ನನಗೆ...
ಹಾಸನ : ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಮಂತ್ರಿ ಹೆಚ್.ಡಿ.ರೇವಣ್ಣ, ಹಾಸನದಲ್ಲಿ ಸ್ವರೂಪ್ ಜಯಭೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದಲ್ಲಿ ಸ್ವರೂಪ್ ಇದ್ದಾನೆ ಕೆಲಸ ಮಾಡ್ತಾನೆ. ಅವರ ಜೊತೆ ನಾನು ನಿಲ್ತಿನಿ, ಸಂಸದರು ನಿಲ್ತಾರೆ. ಅವರ ತಂದೆ ಹೇಗೆ ಕೆಲಸ ಮಾಡಿದ್ರು, ಅದೇ ರೀತಿ ಕೆಲಸ ಮಾಡ್ತಾರೆ. ಜನರಿಗೆ ತೊಂದರೆಯಾಗದಂತೆ ಒಳ್ಳೆಯ ಕೆಲಸ...
ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...
ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮತ್ತು ಸ್ವರೂಪ್ ಗೌಡ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮತಎಣಿಕೆ ಆರಂಭವಾಗಿದೆ. ಮತಎಣಿಕೆಗೆ ಸುಮಾರು 600 ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತಎಣಿಕೆ ಕೇಂದ್ರದ ಒಳಗಡೆ ಹಾಗೂ ಮತಕೇಂದ್ರದ ಹೊರಗಡೆ ಸುಮಾರು 750 ಕ್ಕೂ ಹೆಚ್ಚು...