Wednesday, March 18, 2026

H D Devegowda

ಜೆಡಿಎಸ್ ಬಿಜೆಪಿಯ ಬಿ ಟೀಮ್: ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

BSY HDK ಸೀಕ್ರೆಟ್ ಡೀಲ್, ಮೋದಿ, ಅಮಿತ್ ಶಾ ಕಂಗಾಲ್..!

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸದ್ಯಕ್ಕೆ ಯಡಿಯೂರಪ್ಪ ಇಲ್ಲದೇ ಹೋದರೆ ಶಕ್ತಿ ಹೀನಾ.. ಈ ವಿಷಯ ಬರೀ ಯಡಿಯೂರಪ್ಪ ಬೆಂಬಲಿಗರಷ್ಟೇ ಅಲ್ಲ ಸ್ವತಃ ಮೋದಿ, ಅಮಿತ್ ಶಾ ಗೂ ಗೊತ್ತಿರುವ ವಿಷಯವೇ.. ಆದರೂ ಕಳೆದ 5 ವರ್ಷಗಳಿಂದ ಯಡಿಯೂರಪ್ಪಗೆ ಮೋದಿ, ಅಮಿತ್ ಶಾ ಮಾಡಿದ ಅವಮಾನಗಳು ಒಂದಾ-ಎರಡಾ..? 5 ವರ್ಷಗಳಲ್ಲಿ 5 ಬಾರಿ...

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....

‘ಸಿದ್ದಾರ್ಥ್ ನಾಪತ್ತೆ ಒಂದು ದುರಂತ’- ಮಾಜಿ ಪ್ರಧಾನಿ ದೇವೇಗೌಡ ಬೇಸರ

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರೋದು ಒಂದು ದುರಂತ ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆ ಬಳಿಕ ಮಾಜಿ ಸಿಎಂ ಎಸ್.ಎಂ ಕೃಷ್ಣಾ ನಿವಾಸಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದ್ದು ಕೃಷ್ಣಾರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇನ್ನು ದೇವೇಗೌಡರೂ ಕೂಡ...

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ. ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ...

‘ಅತೃಪ್ತರು ನೆಮ್ಮದಿಯಿಂದರಲು ನಾನು ಬಿಡೋದಿಲ್ಲ’- ದೊಡ್ಡಗೌಡರ ಶಪಥ..!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿದ್ದ ಅತೃಪ್ತ ಶಾಸಕರ ಮೇಲೆ ಜೆಡಿಎಸ್ ವರಿಷ್ಠ ದೇವೇಗೌಡರು ಕೊತ ಕೊತ ಕುದಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ನೆಮ್ಮದಿಯಿಂದಿರೋದಕ್ಕೆ ನಾನು ಬಿಡೋದಿಲ್ಲ ಅಂತ ದೇವೇಗೌಡರು ಶಪಥಗೈದಿದ್ದಾರೆ. ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸೋದಕ್ಕಾಗಿ ನಾನಾ ತಂತ್ರಗಳನ್ನು ರೂಪಿಸಲು ಮುಂದಾಗಿರೋ ದೋಸ್ತಿ ಅವರ ಅನರ್ಹತೆ ಕುರಿತಾಗಿ ಸ್ಪೀಕರ್ ಗೆ ಮನವಿ...

ಕುಮಾರಸ್ವಾಮಿ ಮಾಡ್ತಿರೋದು ಗ್ರಾಮ ವಾಸ್ತವ್ಯ ಅಲ್ಲ – ಹೆಚ್.ಡಿ.ಡಿ

ಬೆಂಗಳೂರು : ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದ ತಾಜ್ ವೆಸ್ಟ್ ಹೋಟೆಲ್ ವಾಸ್ತವ್ಯ ಬದಲಾಯಿಸಿದ ಮೇಲೆ ಗ್ರಾಮ ವಾಸ್ತವ್ಯ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ.. ಆದ್ರೆ ಇದು ಗ್ರಾಮ ವಾಸ್ತವ್ಯ ಅಲ್ಲ, ಅದನ್ನ ಹಾಗೆ ಕರೀಬೇಡಿ ಅಂತ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಮಾಡಲು ಹೊರಟಿರೋದೇನು..? ಇನ್ನು ಮಾಧ್ಯಮಗಳು ಕುಮಾರಸ್ವಾಮಿದು ಬರೀ...

ಕಲಬುರಗಿಯಲ್ಲಿ ಮತ್ತೆ ಪ್ರತಿಧ್ವನಿಸಿದ ‘ನಿಖಿಲ್ ಎಲ್ಲಿದ್ದೀಯಪ್ಪಾ’

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img