Thursday, April 3, 2025

H.D.Kumaraswamy

ಘಜ್ನಿ, ಘೋರಿ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ: ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯದಲ್ಲಿ ಮೆಟ್ರೋ, ಹಾಲಿನ ದರ, ಕಸ ಕೊಡಲು ದುಡ್ಡು ಪಡೆಯುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!!...

ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಡೆಯೊಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದು, ಈ ಆರೋಪಕ್ಕೆ ಕುಮಾರಸ್‌ವಾಮಿ ಪ್ರತಿಕ್ರಿಯಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಬೇಸರ ಹೊರಹಾಕಿರುವ ಕುಮಾರಸ್‌ವಾಮಿ, ಇದೊಂದು ಷಡ್ಯಂತ್ರವೆಂದು ಹೇಳಿದ್ದಾರೆ. ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ...

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ: ಕುಮಾರಸ್ವಾಮಿ

Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...

ಈ ಬಗ್ಗೆ ಅಧಿಕಾರಿಗಳು ಗಮನ ಕೊಟ್ಟು ಅಮೂಲ್ಯ ಜೀವಗಳ ಹರಣ ತಪ್ಪಿಸಬೇಕು: ಅಪಘಾತದ ಬಗ್ಗೆ ಹೆಚ್ಡಿಕೆ ಬೇಸರ

Political News: ಉತ್ತರಕನ್ನಡದ ಯಲ್ಲಾಪುರದಲ್ಲಿ ಮತ್ತು ರಾಯಚೂರಿನ ಸಿಂಧನೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀೀಟ್ ಮಾಡಿರುವ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಂಭವಿಸಿರುವ ಎರಡು ಭೀಕರ ಅಪಘಾತಗಳಲ್ಲಿ 14 ಜನ ಸಾವನ್ನಪ್ಪಿರುವ ವಾರ್ತೆ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ಅರೆಬೈಲ್ ಬಳಿ ಸಂಭವಿಸಿದ ಅಪಘಾತದಲ್ಲಿ...

ಕರ್ನಾಟಕದ ಖೋಖೋ ಆಟಗಾರರನ್ನು ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...

Sports News: ಕರ್ನಾಟಕ ಮೂಲದ ಖೋಖೋ ವಿಜೇತರಿಗೆ ಅಭಿನಂದನೆ ತಿಳಿಸಿದ ಕೇಂದ್ರ ಸಚಿವರು

Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...

ತಮ್ಮ ನಿವಾಸದಲ್ಲಿ ವಿಕಲಚೇತನರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ನಿವಾಸದಲ್ಲಿ ವಿಕಲಚೇತನ ಬೆಸ್ಕಾಂ ಉದ್ಯೋಗಿಗಳ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ರಾಜ್ಯ ಸರಕಾರದ ಬೆಸ್ಕಾಂ ಸೇರಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ನನ್ನ ನಿವಾಸಕ್ಕೆ ಆಗಮಿಸಿ ನನ್ನೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ ಇವರೆಲ್ಲರೂ ಪ್ರತೀ ವರ್ಷ ತಪ್ಪದೇ ನನ್ನೊಂದಿಗೆ...

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img