Tuesday, November 18, 2025

H.D.Kumaraswamy

Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!

Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್​ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ. ಕಳೆದ ವರ್ಷ ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ...

Darshan Arrest Case: ಆರೋಪಿಗಳು 13 ಅಲ್ಲ, 17 ಜನ!

Sandalwood Crime News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಖ್ಯೆ 13ರಿಂದ 17ಕ್ಕೆ ಏರಿಕೆಯಾಗಿದೆ. ದರ್ಶನ್, ಪವಿತ್ರಾಗೌಡ, ವಿನಯ್ ಸೇರಿದಂತೆ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್‌...

Political News: 3 ಡಿಸಿಎಂ ಸ್ಥಾನ ಸೃಷ್ಟಿ? ಈ ಮೂವರಿಗೆ ಡಿಸಿಎಂ ಪಟ್ಟ?

Political News: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮೂರು ಡಿಸಿಎಂ ಸ್ಥಾನ ಬೇಡಿಕೆ ಹುಟ್ಟಿಕೊಂಡಿದೆ. ಚುನಾವಣೆ ಆರಂಭದಲ್ಲೆ ಸಚಿವ ರಾಜಣ್ಣ ಅವರು ಹಲವು ಬಾರಿ ಮೂರು ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಮಾತನಾಡಿದ್ದರು. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಮೂರು ಡಿಸಿಎಂ ಸ್ಥಾನದ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಈ ಮೂಲಕ ಕಾಂಗ್ರೆಸ್​ನಲ್ಲಿ ಬಣ...

ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಅಲರ್ಟ್:​ ಸಚಿವ ಜಮೀರ್​ಗೆ ಸಿದ್ದರಾಮಯ್ಯ ವಾರ್ನಿಂಗ್

Sandalwood News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಯಾವುದೇ ಕಾರಣಕ್ಕೂ ಈ ಕೇಸ್​ನಲ್ಲಿ ಭಾಗಿಯಾಗಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಸಚಿವ ಜಮೀರ್ ಇಬ್ಬರೂ ಆಪ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ. ಜಮೀರ್...

ದರ್ಶನ್ ಬೇಡ..ವಿಜಯಲಕ್ಷ್ಮಿ ಖಡಕ್ ನಿರ್ಧಾರ..?: ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಅನ್​ಫಾಲೋ ಮಾಡಿದ ಪತ್ನಿ!

Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಂಧನವಾಗಿದ್ದು, ಪತ್ನಿ ವಿಜಯಲಕ್ಷ್ಮೀ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧ ವಿಜಯಲಕ್ಷ್ಮೀ ಅವರು ಮೌನ ವಹಿಸಿದ್ದು, ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇನ್​ಸ್ಟಾಗ್ರಾಮ್​ನಲ್ಲಿ ಫ್ರೊಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲದೇ ನಟ ದರ್ಶನ್ ಅವರನ್ನು...

ಅಹಂ ಬೇಕಿತ್ತಾ..? : ಬಿಜೆಪಿಗೆ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಚಾಟಿ

National Political News: ದೇಶದ ಸಾರ್ವತ್ರಿಕ ಚುನಾವಣೆ ಮುಗಿದಿದ್ದು ಬಿಜೆಪಿ ಅಂದುಕೊಂಡಿದ್ದ 400 ಸ್ಥಾನವಿರಲಿ ಕನಿಷ್ಟ ಬಹುಮತವಾದ 272 ಸ್ಥಾನದ ಗುರಿಯನ್ನು ಕೂಡ ದಾಟಲಿಲ್ಲ. ಬಿಜೆಪಿ ಕೇವಲ 240 ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ನಿರೀಕ್ಷಿತ ಸ್ಥಾನಗಳಿಸದ ಬಿಜೆಪಿ ಬಗ್ಗೆಇದೀಗ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಆರೆಸ್ಸೆಸ್ ಸಂಬಂಧಿ ನಿಯತಕಾಲಿಕೆ ಆರ್ಗನೈಸರ್ ಚಾಟಿ ಬೀಸಿದೆ. ಸಮಾರಂಭವೊಂದರಲ್ಲಿ ಮಾತನಾಡಿದ...

Darshan Lawyer reaction: ದರ್ಶನ್-ಪವಿತ್ರಾಗೌಡ ಪಾತ್ರವಿಲ್ಲ!

Sandalwood News: ರೇಣುಕಾಸ್ವಾಮಿ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪ್ರಕರಣದ ಕುರಿತು ದರ್ಶನ್ ಪರ ವಕೀಲರು ಮಾತನಾಡಿದ್ದು, ದರ್ಶನ್ ಅವರು ಈ ಕೇಸ್​ನಲ್ಲಿ ಭಾಗಿಯಾಗಿಲ್ಲ. ಕೊಲೆಯಾದ ನಂತರ ದರ್ಶನ್​ಗೆ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ದರ್ಶನ್ ಅವರು ಇರಲಿಲ್ಲ. ಪೊಲೀಸರು ಅರೆಸ್ಟ್ ಮಾಡಿದ ಬಳಿಕ ದರ್ಶನ್...

ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

Dharwad News: ಧಾರವಾಡ: ಬೆಣ್ಣಿ ಹಳ್ಳ ಹಾಗೂ ತುಪ್ರಿ ಹಳ್ಳಕ್ಕೆ ಮತ್ತು ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಸಚಿವ ಸಂತೋಷ ಲಾಡ್ ಭೇಟಿ ನೀಡಿದ್ದರು. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಶಿ, ಶಿರಕೋಳ ಗ್ರಾಮಕ್ಕೆ ಭೇಟಿ, ಕಾಮಗಾರಿ ವೀಕ್ಷಣೆ ಮಾಡಿದ್ದಾರೆ. ಇನ್ನೊಂದು ಹೊಸ ಟೆಂಡರ್ ಕರೆಯಲಿದ್ಧೆವೆ. ಇದರಿಂದ ಆಧುನಿಕವಾಗಿ ಹಳ್ಳದ ಕಾಮಗಾರಿ ಮಾಡುವ ಉದ್ದೇಶ ಇದೆ. ಪಾರ್ಟ...

ಮಿಲಿಟರಿ ವಿಮಾನ ಪತನ: ಮಲಾವಿಯ ಉಪಾಧ್ಯಕ್ಷ ಸೇರಿ 9 ಜನರ ದುರ್ಮರಣ

International News: ಆಫ್ರಿಕಾದ ಮಲಾವಿಯಾ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ ಹಲವರು ಹೋಗುತ್ತಿದ್ದ ವಿಮಾನ ಪತನಗೊಂಡು, ಉಪಾಧ್ಯಕ್ಷ ಮತ್ತು 9 ಜನ ದುರ್ಮರಣಕ್ಕೀಡಾಗಿದ್ದಾರೆ. ಸೋಮವಾರ ಬೆಳಿಗ್ಗೆ ಉಪಾಧ್ಯಕ್ಷರು ನಾಪತ್ತೆಯಾಗಿದ್ದರೆಂದು ಸುದ್ದಿ ಇತ್ತು. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಉಪಾಧ್ಯಕ್ಷರು ಮತ್ತು ಅವರೊಂದಿಗೆ ಇದ್ದವರು ಸಿಕ್ಕಿರಲಿಲ್ಲ. ಪರ್ವತ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಕೆಲ ಕಾಲದ ಹುಡುಕಾಟದ ಬಳಿಕ...

ಪತ್ನಿ ಈ ಕೆಲಸ ಮಾಡುವುದಿಲ್ಲವೆಂದು ಡಿವೋರ್ಸ್‌ ಕೇಳಿದ ಪತಿ: ಈ ರೀತಿ ತೀರ್ಪು ನೀಡಿದ ಕೋರ್ಟ್

National News: ಪತ್ನಿಯಾದವಳು ನನ್ನ ಸ್ನೇಹಿತರು ಸಂಬಂಧಿಕರು ಮನೆಗೆ ಬಂದಾಗ, ಅವರನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಅವರು ಮನೆಗೆ ಬಂದಾಗ, ಊಟ, ತಿಂಡಿ ಕೊಡುವುದು ದೂರದ ಮಾತು. ಚಹಾ ಸಹ ಮಾಡಿಕೊಡುವುದಿಲ್ಲ. ಹಾಗಾಗಿ ಅವಳಿಗೆ ನಾನು ವಿಚ್ಛೇದನ ನೀಡಲು ಬಯಸುತ್ತೇನೆ ಎಂದು ಪತಿ ಹೇಳಿದ್ದಾನೆ. ಈ ಘಟನೆ ಚಂಢೀಘಢದಲ್ಲಿ ನಡೆದಿದ್ದು, ಪತಿ ಪತ್ನಿ ವಿರುದ್ಧ ಈ ಕಾರಣಕ್ಕೆ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img