Tuesday, November 18, 2025

H.D.Kumaraswamy

Political News: ಬೆಂಗಳೂರಿಗೆ ಜನತೆಗೆ ಡಿಸಿಎಂ ಸಿಹಿ ಸುದ್ದಿ

Political News: ಬೆಂಗಳೂರಿನ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಿಹಿ ಸುದ್ದಿ ಕೊಟ್ಟಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸರಹದ್ದಿನಲ್ಲಿರುವ ಎಲ್ಲಾ ಪಾರ್ಕ್ ಗಳು ಇನ್ನು ಮುಂದೆ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಆದೇಶ...

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....

ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ

Political News: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಹಾಗೂ ಪ್ರಿಯಾಂಕಾ, ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಬ್ಬರೂ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ...

Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!

Sandalwood News: ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿಂತೆ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಕುತೂಹಲದ ಸಂಗತಿ ಎಂದ್ರೆ, ಈ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಅವರು ರಿಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವ ಟ್ವಿಟರ್​ಗೆ ರಮ್ಯಾ ಅವರು ಶೇರ್ ಮಾಡಿದ್ದಾರೆ. ಸೆಕ್ಷನ್ 302ರ...

ಕೊ*ಲೆಯಾದ ರೇಣುಕಾಸ್ವಾಮಿ ದರ್ಶನ್ ಫ್ಯಾನ್!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಬಂಧನವಾಗಿದ್ದು, ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುತೂಹಲದ ಸಂಗತಿ ಎಂದರೆ, ಹತ್ಯೆಯಾಗಿರುವುದು ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿಯೇ.. ರೇಣುಕಾಸ್ವಾಮಿ ಮೊದಲಿನಿಂದಲೇ ದರ್ಶನ್ ಅವರ ಪಕ್ಕಾ ಅಭಿಮಾನಿಯಾಗಿದ್ದ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ...

ಪೊಲೀಸರ ವಿಚಾರಣೆ- ದರ್ಶನ್ ಹೇಳಿಕೆ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೇಸ್ ಪ್ರಕರಣದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರ ವಿಚಾರಣೆ ವೇಳೆ ಹೇಳಿಕೆ ನೀಡಿರುವ ದರ್ಶನ್ ಅವರು, ರೇಣುಕಾಸ್ವಾಮಿ ಅವರಿಗೆ ಹೆದರಿಸಲು ಮಾತ್ರ ನಾನು ಹೇಳಿದ್ದು. ಆದರೆ, ಕೊಲೆ ಮಾಡುವಂತೆ...

ದರ್ಶನ್ ಬಂಧನ- ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಇನ್ನೂ ಪ್ರಕರಣದ ಕುರಿತು ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗ ದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ಈ ಕೇಸ್​ನಲ್ಲಿ...

Darshan Arrest Case: ಪವಿತ್ರ ಗೌಡರನ್ನು ವಶಕ್ಕೆ ಪಡೆದ ಆರ್‌ಆರ್ನಗರ ಪೊಲೀಸರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯನ್ನು ದರ್ಶನ್ ಕೊಲೆ ಮಾಡಿದ್ದಾರೆಂಬ ಆರೋಪವಿದೆ. ಹಾಗಾಗಿ ಪವಿತ್ರ ಗೌಡರನ್ನು ಆರ್‌ಆರ್‌ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ದರ್ಶನ್ ತುಗೂದೀಪ ಅವರ ಅಪ್ಪಟ...

ಮದುವೆಗೆ ಕರೆದರೆ ಹೋಗಿ ಆಶೀರ್ವಾದ ಮಾಡಿ ಬರುತ್ತೇವೆ: ಪುತ್ರಿ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ ಮಾತು

Bollywood News: ಶತ್ರುಘ್ನ ಸಿನ್ಹಾ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ, ತಮ್ಮ ಬಾಯ್‌ಫ್ರೆಂಡ್ ಝಹೀರ್‌ ಇಕ್ಬಾಲ್ ಜೊತೆ ವಿವಾಹವಾಗುತ್ತಿದ್ದಾರೆ. ಜೂನ್. 23ಕ್ಕೆ ಮುಂಬೈನಲ್ಲೇ ವಿವಾಹವಾಗುತ್ತಿದ್ದಾರೆಂದು ಸುದ್ದಿಯಾಗಿದೆ. ಆದರೆ ಈ ಬಗ್ಗೆ ಸೋನಾಕ್ಷಿ ಸಿನ್ಹಾ ತಂದೆ ವಿಚಿತ್ರವಾದ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಾಧ್ಯಮದವರಿಗೆ ಎಷ್ಟು ಗೊತ್ತೋ, ನನಗೂ ಅಷ್ಟೇ ಗೊತ್ತು. ಆಕೆ ಇದೇ 23ಕ್ಕೆ ಮುಂಬೈನಲ್ಲಿ ವಿವಾಹವಾಗುತ್ತಿದ್ದಾಳೆ. ಆದರೆ...

Sandalwood Crime News: ರೇಣುಕಾಸ್ವಾಮಿ ಯಾರು? ದರ್ಶನ್ ಹ*ತ್ಯೆ ಮಾಡಿದ್ದೇಕೆ?

Sandalwood News: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್ ನಟ ದರ್ಶನ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಯಾರು? ದರ್ಶನ್ ಸಿಲುಕಿಕೊಂಡಿದ್ದು ಹೇಗೆ? ಪವಿತ್ರಾಗೌಡ ಹೆಸರು ಈ ಕೇಸ್​ನಲ್ಲಿ ತಳಕು ಹಾಕಿಕೊಂಡಿದ್ದೇಕೆ ಎಂಬ ಇಂಟ್ರೆಸ್ಟಿಂಗ್ ಸ್ಟೋರಿ ತೋರಿಸ್ತೀವಿ ನೋಡಿ.. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಪದೇ ಪದೇ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾಗೌಡ...
- Advertisement -spot_img

Latest News

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img