Tuesday, November 18, 2025

H.D.Kumaraswamy

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರಂತೆ ರ್ಯಾಪರ್ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ..!

Sandalwood News: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ತಮ್ಮ ವೈವಾಹಿಕ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದು, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಬಿಗ್‌ಬಾಸ್ ಕನ್ನಡದಲ್ಲಿ ಸ್ಪರ್ಧಿಗಳಾಗಿ ಬಂದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ನೇಹ ಬೆಳೆದಿತ್ತು. ಬಿಗ್‌ಬಾಸ್‌ನಲ್ಲಿ ಇಬ್ಬರೂ ನಾವು ಅಣ್ಣ ತಂಗಿ ಇದ್ದ ಹಾಗೆ ಎಂದು ಹೇಳಿಕೊಂಡಿದ್ದರು. ಆದರೆ ಬಳಿಕ ಅವರಿಬ್ಬರು...

ವಿಲನ್ ಲವ್ವರ್ ಆಗಬಾರ್ದ? ವಸಿಷ್ಠಗೆ ಆ ಕೆಪಾಸಿಟಿ ಇದೆ: ಚೇತನ್ ಕೇಶವ್

Movie News: ಸದಾ ವಿಲನ್ ಪಾತ್ರದಲ್ಲಿ ಮಿಂಚಿರುವ ನಟ ವಸಿಷ್ಟ ಸಿಂಹ ಅವರನ್ನು ಲವ್ವರ್ ಬಾಯ್ ಆಗಿ ತೋರಿಸಿರುವ ಸಿನಿಮಾ ಅಂದ್ರೆ ಅದು ಲವ್‌ ಲೀ ಸಿನಿಮಾ. ಈ ಚಿತ್ರದ ಬಗ್ಗೆ ಚಿತ್ರದ ನಿರ್ದೇಶಕ ಚೇತನ್ ಕೇಶವ್ ಅವರು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಶಾಲಾ ದಿನಗಳಿಂದಲೇ ಸಿನಿಮಾ ಬಗ್ಗೆ ಒಲವು ಹೊಂದಿದ್ದ ಚೇತನ್ ಕೇಶವ್, ಆಗಿಂದಲೇ...

ಊರು ಉದ್ಧಾರಕನ ಕಥೆ ಸಂಭವಾಮಿ ಉಘೇ ಉಘೇ!

Movie News: ಕನ್ನಡ ಚಿತ್ರರಂಗದಲ್ಲಿ ತಮ್ಮ ಲಕ್ ಪರೀಕ್ಷಿಸಿಕೊಳ್ಳಲು ಹೊಸ ತಂಡವೊಂದು ಬರುತ್ತಿದ್ದು, ಸಂಭವಾಮಿ ಯುಗೇ ಯುಗೇ ಎನ್ನುವ ಚಿತ್ರ ಜೂನ್ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಕರ್ನಾಟಕ ಟಿವಿ ಫಿಲ್ಮ್ ಬ್ಯೂರೋ ಹೆಡ್ ವಿಜಯ್‌ ಭರಮಸಾಗರ ಅವರು ಸಂಭವಾಮಿ ಯುಗೇ ಯುಗೇ ಸಿನಿಮಾ ತಂಡದೊಂದಿಗೆ ಸಂದರ್ಶನ ನಡೆಸಿದ್ದು, ಸಿನಿಮಾ ಬಗ್ಗೆ ಒಂದಿಷ್ಟು ವಿಚಾರ ಚರ್ಚಿಸಿದ್ದಾರೆ....

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಜಗದೀಶ್ ಶೆಟ್ಟರ್ : ದೆಹಲಿ ಮಟ್ಟದಲ್ಲಿ ಲಾಭಿ ಶುರು..!

Hubli Political News: ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದಂತೆ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭೆ ಚುನವಣೆಯಲು ಭರ್ಜರಿ ಜಯ ಗಳಿಸುತ್ತಿದಂತೆ ಫುಲ್ ಆ್ಯಕ್ಟಿವಾ ಆಗಿದ್ದಾರೆ. ಹೇಗಾದ್ರು ಮಾಡಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮಹದಾಸೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಜಗದೀಶ್ ದೆಹಲಿಗೆ ತೆರಳಿದ್ದಾರೆ....

ನಕಲಿ ಆಧಾರ್ ತೋರಿಸಿ, ಸಂಸತ್ ಪ್ರೇವಶಿಸಲು ಪ್ರಯತ್ನಿಸಿದವರ ಬಂಧನ

News Delhi: ನಕಲಿ ಆಧಾರ್ ಕಾರ್ಡ್ ತೋರಿಸಿ, ಸಂಸತ್ ಪ್ರೇವಶಿಸಲು ಯತ್ನಿಸಿದ ಮೂವರನ್ನು ಬಂಧಿಸಲಾಗಿದೆ. ಜೂನ್ 4ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಕಲಿ ಆಧಾರ್ ಕಾರ್ಡ್‌ ತೋರಿಸಿದ ಮೂವರನ್ನು ಸಿಐಪಿಎಫ್ ಅರೆಸ್ಟ್ ಮಾಡಿದ್ದು, ಕಾಸಿಮ್, ಮೊಯೇಮ್ ಮತ್ತು ಶೋಯೇಬ್ ಎಂಬ ಮೂವರು ಈ ಕೃತ್ಯ ಎಸಗಿದ್ದಾರೆ. ಈ ಮೂವರು ಕಾರ್ಮಿಕರ ವೇಷ...

Political News: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌..!

Political News: ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸಧ್ಯಕ್ಕೆ ರೀಲೀಫ್ ದೊರೆತಿದೆ. ಶುಕ್ರವಾರ (ಜೂ.7) 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಲಾಗಿದೆ. ಲೋಕಸಭಾ ಚುನಾವಣೆಯ ಗೆಲುವಿನ ಖುಷಿಯಲ್ಲಿದ್ದ ರಾಹುಲ್‌ಗೆ ಕೋರ್ಟ್ ಟೆನ್ಶನ್ ಶುರುವಾಗಿತ್ತು....

ಹಕ್ಕಿ ಜ್ವರ ಬಂದು ವಿಶ್ವದಲ್ಲೇ ಮೊದಲ ವ್ಯಕ್ತಿ ಸಾವು: ಭಾರತದಲ್ಲೂ ಹರಡಿದೆ ಈ ಮಾರಕ ಖಾಯಿಲೆ

International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ. ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...

ಅಯೋಧ್ಯೆ ಸದಾ ರಾಜನಿಗೆ ದ್ರೋಹವೇ ಆಗಿದೆ ಎಂದ ನಟ

Political News: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗದ ಕಾರಣ ನಟ, ಸುನೀಲ್ ಲಾಹಿರಿ ಆಕ್ರೋಶ ಹೊರಹಾಕಿದ್ದಾರೆ. ರಾಮಾಯಣ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ಸುನೀಲ್, ಲೋಕಸಭೆ ಫಲಿತಾಂಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ಸದಾ ರಾಜನಿಗೆ ದ್ರೋಹವೇ ಆಗಿದೆ. ಈ ಚುನಾವಣೆಯಲ್ಲಿ ನನ್ನಿಷ್ಟದ ಇಬ್ಬರು ವ್ಯಕ್ತಿಗಳು ಗೆದ್ದಿದ್ದಾರೆ. ಜೈ ಶ್ರೀರಾಮ್. ನಾನು ನಿಮಗೆ ಯಾವಾಗಲೂ...

ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ

Political News: ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಇದೀಗ, ನಾಗೇಂದ್ರ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಹೊಣೆ ಹೊತ್ತು ರಾಜೀನಾಮೆ...

ಜೂನ್ 9ಕ್ಕೆ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ

Political News: ಬಹುಮತ ಬರದಿದ್ದರೂ, ಮೈತ್ರಿ ಅಭ್ಯರ್ಥಿಗಳ ಸಹಾಯದಿಂದ ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಮೋದಿ 8ನೇ ತಾರೀಕು 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಹೇಳಲಾಗಿತ್ತು. ಆದರೆ, ದಿನಾಂಕ ಬದಲಾಗಿದ್ದು, ಭಾನುವಾರದ ದಿನ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img