Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಆದಿಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು, ಬಳಿಕ ಸಿಬಿಐ ತನಿಖೆಯ ಬಳಿಕ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳೋದ್ರಲ್ಲಿ, ದಾರಿ...
Bollywood News: ಹಿಂದಿ ಬಿಗ್ ಬಾಸ್‌ನ ನಿರೂಪಕರ ಸ್ಥಾನದಲ್ಲಿದ್ದು, ಇಷ್ಟು ವರ್ಷ ಅತ್ಯುತ್ತಮವಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟವರು ನಟ ಸಲ್ಮಾನ್ ಖಾನ್. ಆ ಸ್ಥಾನದಲ್ಲಿ ಜನ ಬೇರೆ ಯಾರನ್ನೂ ನೋಡಲು ಬಯಸುವುದಿಲ್ಲ. ಕನ್ನಡದಲ್ಲಿ ಕಿಚ್ಚನನ್ನು ಬಿಟ್ಟು ಬೇರೆ ನಿರೂಪಕ ಹೇಗೆ ಬಿಗ್‌ಬಾಸ್‌ಗೆ ಸೂಟ್ ಆಗುವುದಿಲ್ಲ ಎನ್ನಿಸುತ್ತದೆಯೋ, ಅದೇ ರೀತಿ ಸಲ್ಮಾನ್ ಕೂಡ ನೆಚ್ಚಿನ ಬಿಗ್‌ಬಾಸ್...
Political News: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ಈ ಹಿಂದೆ ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು. ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಬಿಜೆಪಿ ಯವರು ಹೇಳಿದ್ದನ್ನೇ ನಾವು ಜಾಹಿರಾತು ನೀಡಿದ್ದೇವೆ. ಆದರೆ ಬಿಜೆಪಿಯವರು ಇದು ಸುಳ್ಳು ಜಾಹೀರಾತು ಎಂದು ಹೇಳಿ ನನ್ನ ಹಾಗೂ ಸಿಎಂ ಅವರು ಸೇರಿದಂತೆ...
Political News: ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ಮೋದಿ ಅವರು, ಮಹಾತ್ಮಾ ಗಾಂಧೀಜಿಯವರ ಬಗ್ಗೆ ಸಿನಿಮಾ ಬರುವವರೆಗೂ ಪ್ರಪಂಚದಲ್ಲಿ ಹಲವರಿಗೆ ಗಾಂಧೀಜಿ ಯಾರು ಅಂತಲೇ ಗೊತ್ತಿರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ವಿರುದ್ಧ ಸಿಎಂ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಮಹಾತ್ಮ ಗಾಂಧಿಯವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ...
Dharwad News: ಧಾರವಾಡ: ಧಾರವಾಡ ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳು, ತಮ್ಮ ವಾರ್ಡ್ ವಿರುದ್ಧ ರೊಚ್ಚಿಗೆದ್ದು, ಪ್ರತಿಭಟನೆ ನಡೆಸಿದ್ದಾರೆ.
ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದಲ್ಲಿ ಸರಿಯಾಗಿ ಊಟ ಸಿಗುತ್ತಿಲ್ಲ. ಕಳಪೆ ಊಟ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಾರ್ಡನ್ ಪ್ರಸನ್ನ ಅಂಗಡಿ ಎಂಬುವರು...
Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗಾಗಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ವಿನೋದ್ ಅಸೂಟಿ ಅಭಿಮಾನಿ, ದೇವರ ಮೊರೆ ಹೋಗಿದ್ದು, ಕವಡೆ ಶಾಸ್ತ್ರದಲ್ಲೂ ವಿನೋದ್ ಅಸೂಟಿ ಗೆಲುವು ಸಾಧಿಸುತ್ತಾರೆಂದು ಹೇಳಿತ್ತಂತೆ.
ಇದೀಗ ದೇವರ ಕಲ್ಲಿನ ಮೊರೆ ಹೋಗಿರುವ ಈ ಅಭಿಮಾನಿ, ಕಲ್ಲನ್ನು ಎತ್ತಲು ಪ್ರಯತ್ನಿಸುವ ಮೂಲಕ ತನ್ನ ಪ್ರಶ್ನೆಗಳಿಗೆ...
Hassan News: ಹಾಸನ: ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಎ.ಮಂಜು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
ಹಾಸನದ ಸೆನ್ ಠಾಣೆಯಲ್ಲಿ ಎ.ಮಂಜು ವಿಚಾರಣೆ ಎದುರಿಸಿದ್ದು, ಅರ್ಧಗಂಟೆಗೂ ಹೆಚ್ಚು ಕಾಲ ಎಸ್‌ಐಟಿ ಅಧಿಕಾರಿಗಳು ಮಂಜುರನ್ನ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಯಾಕೆ ಎ.ಮಂಜುರನ್ನು ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರೆ, ಈ ಪೆನ್‌ಡ್ರೈವ್ ಹಂಚಿದ್ದ ನವೀನ್ ಗೌಡ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂಥ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ...
Movie News: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್ ಬಜೆಟ್ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ "ಘೋಸ್ಟ್" ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ, ಮತ್ತೊಂದು ಬಿಗ್ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...