Dharwad News: ಇಂದು ಶಾಲಾ ಪ್ರಾರಂಭೋತ್ಸವ ದಿನ. ಈ ದಿನ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಕ್ಕಳನ್ನು ವಿಶೇಷವಾಗಿ ಶಾಲೆಗೆ ಬರ ಮಾಡಿಕೊಂಡಿದ್ದಾರೆ.
ಶಾಲಾ ಮಕ್ಕಳ ಮೇಲೆ ಪುಷ್ಪಗಳನ್ನು ಹಾಕಿ ಚಾಕ್‌ಲೇಟ್ ಕೊಡುವ ಮುಖಾಂತರ ಮಕ್ಕಳನ್ನು ಶಾಲೆಗೆ ಬರ ಮಾಡಿಕೊಂಡರು ಆನಂತರ ಸ್ವತಃ ಶಿಕ್ಷಕಿಯಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಂಟನೇ ತರಗತಿಯ ಇಂಗ್ಲೀಷ್ ಪಾಠವನ್ನು...
Political News: ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೀಗಾಗಿ ಭವಾನಿ ಕೂಡ ತಂದೆ ಮಗನಂತೆ ಜೈಲು ಸೇರುವ ಸಾಧ್ಯತೆ ಇದೆ.
ಕಿಡ್ನ್ಯಾಪ್ ಕೇಸ್‌ನಲ್ಲಿ ಸಂತ್ರಸ್ತೆಯ ಮಗ ನೀಡಿದ ದೂರಿನ ಹಿನ್ನೆಲೆ ಭವಾನಿ ರೇವಣ್ಣರನ್ನು ಬಂಧಿಸಬೇಕಿತ್ತು. ಆದರೆ ಭವಾನಿ ನಿರೀಕ್ಷಣಾ ಜಾಮೀನು ಕೋರಿ, ಕೋರ್ಟ್‌ಗೆ ಅರ್ಜಿ...
Political News: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣನನ್ನು ಇಂದು ಪೊಲೀಸರು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದ್ದರು. ಇಂದು 4 ಗಂಟೆ ಸುಮಾರಿಗೆ, ತೀರ್ಪು ಬಂದಿದ್ದು, ಇನ್ನು 6 ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿರಬೇಕು ಎಂದು ಆದೇಶಿಸಲಾಗಿದೆ.
ಚುನಾವಣೆ ನಡೆದ ಮರುದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್ 7ರಿಂದ 8 ಬಾರಿ ಭಾರತಕ್ಕೆ ಬರಲು ಟಿಕೇಟ್ ಬುಕ್...
Hassan News: ಹಾಸನ: ಜೂ 4 ರಂದು ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಹೇಳಿದ್ದಾರೆ.
ಡಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜೂ.4 ರಂದು ಬೆಳಿಗ್ಗೆ 7 ಗಂಟೆಗೆ ಸಾಮಾನ್ಯ ವೀಕ್ಷಕರು ಹಾಗೂ...
National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ.
ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ.
ಕೃಷ್ಣ...
Bengaluru News: ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ಜೂನ್ 1) ಬೆಳಿಗ್ಗೆ ರಾಜ್ಯಾದ್ಯಂತ ರಸ್ತೆತಡೆ ನಡೆಸಲಾಗುವುದು ಎಂದು...
Cricket news: ಟೀ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾಗವಹಿಸಲು ಕಿಂಗ್ ವಿರಾಟ್ ಕೊಹ್ಲಿ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಈ ವೇಳೆ ಏರ್ಪೋರ್ಟ್‌ನಲ್ಲಿ ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟಿದ್ದಾರೆ. ಗಿಫ್ಟ್ ಪಡೆದು ಪಾಪರಾಜಿಗಳು ಧನ್ಯವಾದ ಹೇಳಿದ್ದು, ಈ ಗಿಫ್ಟ್ ಕೊಟ್ಟಿದ್ದು ನಾನಲ್ರಪ್ಪಾ, ಅನುಷ್ಕಾ ಅಂತಾ ಹೇಳಿದ್ದಾರೆ.
ಇನ್ನು ಯಾಕೆ ಅನುಷ್ಕಾ ಪಾಾಪರಾಜಿಗಳಿಗೆ ಗಿಫ್ಟ್ ಕೊಟ್ರು ಅಂತಾ ಅಂದ್ರೆ, ಅನುಷ್ಕಾ ವಿದೇಶದಲ್ಲಿ ತಮ್‌ಮ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಜ್ವಲ್ ಕಾನೂನಾತ್ಮಕವಾಗಿ ಬಂದು ಶರಣಾಗಿದ್ದಾನೆ. ಎಸ್ ಐಟಿ ಕಟ್ಟಬದ್ಧವಾಗಿ ತನಿಖೆ ಮಾಡಬೇಕು ಎಂಬುವುದು ಜನ ಇಚ್ಚೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ಕೇಸ್ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಈ ಇದರಲ್ಲಿ ಪೆನ್ಡ್ರೈವ ಇದ್ದವರ ಅರೆಸ್ಟ್ ಆಯಿತು. ಈ ಕೇಸನಲ್ಲಿ...
Political News: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಿದ್ದು, ಬಿಗಿಬಂದೋಬಸ್ತ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದ್ದು, ಏರರ್ಪೋರ್ಟ್‌ನಲ್ಲಿ 30ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.
ಇನ್ನು ಈ ಬಗ್ಗೆ ಮಾತನಾಡಿರುವ ಪ್ರಜ್ವಲ್ ಪರ ವಕೀಲ ಅರುಣ್, ಎಸ್ ಐ ಟಿ...