Tuesday, November 18, 2025

H.D.Kumaraswamy

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು...

ಡಾ. ಎಂ. ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ

Udupi News: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ....

Udupi News: ದೈವದ ನುಡಿದಂತೆ ನಡೆಯಿತು ಘಟನೆ: ಕೊ* ಆರೋಪಿ ಅರೆಸ್ಟ್

Udupi News: ಕಳೆದ ವರ್ಷ ಉಡುಪಿಯಲ್ಲಿ ಶರತ್ ಶೆಟ್ಟಿ ಎಂಬುವವರ ಕೊಲೆ ಮಾಡಿ, ಯೊಗೀಶ್ ಆಚಾರ್ಯ ಎಂಬುವವ ಎಸ್ಕೇಪ್ ಆಗಿದ್ದ. ಹಾಗಾಗಿ ಶರತ್ ಕುಟುಂಬಸ್ಥರು ದೈವದ ಮೊರೆ ಹೋಗಿದ್ದರು. ಕೋಲದಲ್ಲಿ ಭಾಗವಹಿಸಿ,  ಶರತ್‌ನನ್ನು ಕೊಂದವರು ಯಾರು..? ಅವರಿಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು. ಆಗ ದೈವ ಮಾತೊಂದನ್ನು ನುಡಿಯಿತು, ಅಪರಾಧಿ ತಾನಾಗಿಯೇ ಈ ದಿನ ಬಂದು...

ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ. ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಧಾರವಾಡದ ಕನಕೂರಿನಲ್ಲಿ ಅಕ್ಕನ ಮಗಳ ಮೇಲೆ ಪಂ.ಸದಸ್ಯ ಹಲ್ಲೆ

Hubli News: ಸಾರ್ವಜನಿಕರಿಗೆ ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳಬೇಕಾಗಿದ್ದ ಪಂಚಾಯತಿ ಸದಸ್ಯನೊಬ್ಬ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕನ ಮಗಳ ಮೇಲೆ ಹಲ್ಲೆ ಮಾಡಿರುವ ಘಟನೆ, ಧಾರವಾಡದ ಕನಕೂರಿನಲ್ಲಿ ನಡೆದಿದ್ದು, ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ. ಧಾರವಾಡ ತಾಲೂಕಿನ ಕನಕೂರು ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಪವಾರ ಹಲ್ಲೆ ಮಾಡಿದ ಪಂಚಾಯತಿ ಸದಸ್ಯನಾಗಿದ್ದಾನೆ. ಪಂಚಾಯತಿ...

ಶಾಲಾ ವಾಹನಗಳ ಡ್ರೈವಿಂಗ್ ಲೈಸೆನ್ಸ್ ಎಫ್ ಸಿ ಮತ್ತು ಇನ್ಸೂರೆನ್ಸ್ ರಿನಿವಲ್ ಮಾಡದಿದ್ದರೆ ದಂಡ

Hassan News: ಹಾಸನ: ಎರಡು ತಿಂಗಳಿಂದ ಶಾಲೆಗಳಿಗೆ ರಜೆ ಇರುವ ಕಾರಣ ಕೆಲ ಶಾಲಾ ಬಸ್ಸುಗಳ ಡ್ರೈವಿಂಗ್ ಲೈಸೆನ್ಸ್ ಎಫ್ ಸಿ ಮತ್ತು ಇನ್ಸೂರೆನ್ಸ್ ಅವಧಿ ಮುಗಿದಿರುವುದನ್ನು ಶಾಲಾ ಮಾಲೀಕರುಗಳು ಗಮನಿಸಿ ದಾಖಲಾತಿಗಳನ್ನು ಸರಿಪಡಿಕೊಳ್ಳುವಂತೆ RTO ಅಧಿಕಾರಿ ಮಲ್ಲೇಶ್ ತಿಳಿಸಿದರು. ಜೂನ್ 1 ರಿಂದ ಎಲ್ಲೆಡೆ ಶಾಲೆಗಳು ಓಪನ್ ಆಗುವ ಹಿನ್ನಲೆಯಲ್ಲಿ ಮಕ್ಕಳಿಗೆ ತೊಂದರೆ ಆಗದಂತೆ...

ಹುಬ್ಬಳ್ಳಿಯಲ್ಲಿ ಹಿರಿಯ ಜೀವ ಬಲಿ ಪಡೆದ ಗೂಡ್ಸ್ ವಾಹನ: ಗೂಡ್ಸ್ ವಾಹನ ಡಿಕ್ಕಿಯಿಂದ ಸೈಕಲ್ ಸವಾರ ಸಾವು.

Hubli News: ಹುಬ್ಬಳ್ಳಿ: ಗೂಡ್ಸ್ ವಾಹನ ಹಾಗೂ ಸೈಕಲ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸೈಕಲ್ ಸಾವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ಪಾರ್ಕ ಬಳಿಯ ಸುಳ್ಳ‌ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಗೂಡ್ಸ್ ವಾಹನ ನಿರ್ಲಕ್ಷ್ಯ ಚಾಲನವೇ ಕಾರಣ ಎಂದು ತಿಳಿದು ಹೇಳಲಾಗುತ್ತಿದೆ. ಸುಳ್ಳ ಗ್ರಾಮದ ನಿವಾಸಿ ಸಿದ್ಧರಾಮಪ್ಪಾ ಕಲ್ಲಪ್ಪ ನಂದೆಣ್ಣವರ (55) ಮೃತನೆಂದು...

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್...

ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

Hubli News: ಹುಬ್ಬಳ್ಳಿ : ಹೆಗ್ಗಣಗಳು ತನಗೆ ಕಾಟ ಕೊಡುತ್ತಿದೆ ಎಂದು ವ್ಯಕ್ತಿಯೋರ್ವ, ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ. ಹುಬ್ಬಳ್ಳಿಯ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಮುಂಡರಗಿ ಎಂಬಾತ, ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ಬಂದು, ನಮ್ಮ ನೆಮ್ಮದಿ ಹಾಳು ಮಾಡಿದೆ ಎಂದು ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ...

ಪ್ರಜ್ವಲ್ ರೇವಣ್ಣ ಹಾಸಿಗೆ ದಿಂಬು ಹೊತ್ತೊಯ್ದ ಎಸ್‌ಐಟಿ ತಂಡ

Hassan News: ಹಾಸನ : ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಮತ್ತಿ ಎಫ್‌ಎಸ್ಎಲ್ ಟೀಂ ಪರಿಶೀಲನೆ ಕಾರ್ಯ ಅಂತ್ಯಗೊಂಡಿದ್ದು, ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಲಾಗಿತ್ತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತು ಇತರ ವಸ್ತುಗಳನ್ನು ಎಸ್‌ಐಟಿ ಕೊಂಡೊಯ್ದಿದೆ. ಮೇ 31ಕ್ಕೆ ಪ್ರಜ್ವಲ್ ರೇವಣ್ಣ, ಭಾರತಕ್ಕೆ ಬರುತ್ತಿದ್ದೇನೆ ಎಂದು...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img