Friday, May 1, 2026

H.D.Kumaraswamy

ಹುಬ್ಬಳ್ಳಿಯಲ್ಲಿ ಪಾರ್ಕ್ ಮಾಡಿದ್ದ ಕಾರ್‌ನಲ್ಲಿ ಮತ್ತು ಹಾಸನದ ಮನೆಯೊಂದರ ಫ್ಯಾನ್‌ ಮೇಲೆ ನಾಗರ ಪ್ರತ್ಯಕ್ಷ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ತುಳಜಾಭವಾನಿ ಸರ್ಕಲ್ ಬಳಿ , ಕಾರಿನ ಸೈಲೈನ್ಸರ್‌ ಪೈಪ್‌ನಲ್ಲಿ ನಾಗರ ಹಾವು ಬಂದಿರುವ ದೃಶ್ಯ ಕಂಡು ಬಂದಿದೆ. ತುಳಜಾಭವಾನಿ ಸರ್ಕಲ್ ಬಳಿ ಮಾರುತಿ ಸುಜುಕಿ ವೆಗನಾರ್ ಕಾರನ್ನು ಮಾಲೀಕರು ನಿಲ್ಲಿಸಿ ಮಾರ್ಕೆಟ್‌ಗೆಂದು ಹೋಗಿದ್ದರು. ಆದ್ರೆ ಬಂದು ನೋಡಿದಾಗ ನಾಗರ ಹಾವು ಕಾರಿನ ಸೈಲೈನ್ಸರ್ ಪೈಪ್‌ನಲ್ಲಿ ಕಂಡು ಬಂದಿದೆ. ಕೂಡಲೆ ಹಾವು ರಕ್ಷಕನನ್ನು...

ನೇಹಾ ತಂದೆ ನಿರಂಜನ್ ಹಿರೇಮಠ್ ಅವರನ್ನು ಭೇಟಿಯಾದ ಸಿಐಡಿ ಡಿಐಜಿ ಸಲೀಂ ಟೀಂ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಐಡಿ ಡಿಐಜಿ ಸಲೀಂ ಟೀಂ ಬೀಡುಬಿಟ್ಟಿದ್ದು, ಇಂದು ಬೆಳಿಗ್ಗೆ ನೇಹಾ ಹಿರೇಮಠ್ ನಿವಾಸಕ್ಕೆ ಭೇಟಿ ಕೊಟ್ಟು, ಮಾತುಕತೆ ನಡೆಸಿದ್ದಾರೆ. ನಿನ್ನೆ ನೇಹಾ ತಂದೆ ನಿರಂಜನ್, ಅಧಿಕಾರಿಗಳನ್ನು ಭೇಟಿ ಮಾಡಿ, ಅಪರಾಧಿಗಳಿಗೆ ಶಿಕ್ಷೆಯಾಗಲೇಬೇಕೆಂದು ಹೇಳಿದ್ದರು. ಆಗ ನಾಳೆ ನಾವು ನಿಮ್ಮ ಮನೆಗೆ ಬಂದು ಮಾತನಾಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದರು. ಅದರಂತೆ ಇಂದು...

ಬೆಳಗಾವಿ ಮಹಾನಗರ ಪಾಲಿಕೆಗೆ ಅಚಾನಕ್ ಆಗಿ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಸರ್ಪೈಸ್ ವಿಸಿಟ್ ಕೊಟ್ಟಿದ್ದು, ಕಟ್ಟಡ ಪರವಾನಗಿ ವಿಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಭ್ರಷ್ಟಾಚಾರವಾಗುತ್ತಿದೆ ಎಂದು ದೂರು ನೀಡಿದ ಹಿನ್ನೆಲೆ, ಈ ರೀತಿ ಭೇಟಿ ನೀಡಿದ್ದು, ಪಾಲಿಕೆ ಕಚೇರಿಗಳಲ್ಲಿ ಸಾರ್ವಜನಿಕರ ಅರ್ಜಿ ವಿಳಂಬ ಆಗ್ತಿರುವ ಬಗ್ಗೆ ದೂರು ಬಂದಿವೆ ಎಂದು ಹೇಳಲಾಗಿದೆ. ಕಟ್ಟಡ ಪರವಾನಗಿ ವಿಭಾಗದಲ್ಲಿ ಎಸ್ಪಿ...

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಧಾರವಾಡದಲ್ಲಿ ಮೌನಾಕ್ರೋಶ: ಪ್ರಗತಿಪರ ಸಂಘಟನೆಗಳಿಗೆ ವಿದ್ಯಾರ್ಥಿಗಳು ಸಾಥ್

Hubli News: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿವಿಬಿ ವಿದ್ಯಾರ್ಥಿನಿ ನೇಹಾ ಹಾಗೂ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ‌ ದೌರ್ಜನ್ಯ ಖಂಡಿಸಿ‌ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅಗ್ರಹಸಿ ಧಾರವಾಡದಲ್ಲಿ ಪ್ರಗತಿಪರ ಸಂಘಟನೆಗಳು ಮೌನವಾಗಿ ಪ್ರತಿಭಟನೆ ಮೆರವಣಿಗೆ ನಡೆಸಿ ‌ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಗತೊಪರ ಸಂಘಟನೆಗಳ ನೇತೃತ್ವದಲ್ಲಿ...

ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ ಬಸ್‌ಸ್ಟ್ಯಾಂಡ್ ಬಳಿ ಅಂಜುಮಾನ್ ರಸ್ತೆಯ ಝಾರಾ ಹೊಟೇಲ್ 2 ವರ್ಷದ ಹಿಂದೆ ತೆರವುಗೊಳಿಸಿದ್ದ ಮತ್ತೆ ಅದೇ ಹೊಟೇಲ್ ಅಕ್ರಮವಾಗಿ ತಲೆ ಎತ್ತಿ ನಿಂತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ...

ಅಕೌಂಟೆಂಟ್ ಸೂಪರಿಡೆಂಟ್ ಸಾವು: ಕಾಂಗ್ರೆಸ್ ಸಚಿವರನ್ನು ವಜಾಗೊಳಿಸಬೇಕೆಂದು ಬಿಜೆಪಿ ಆಗ್ರಹ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು, ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್, ನೇಣಿಗೆ ಶರಣಾಗಿದ್ದಾರೆ. ಇಷ್ಟೇ ಅಲ್ಲದೇ, ಸಚಿವ ನಾಗೇಂದ್ರ ಅವರ ಹೆಸರನ್ನು ಸಹ ಬರೆದಿಟ್ಟಿದ್ದಾರೆ. ಹಾಗಾಗಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬಿಜೆಪಿ ಆಗ್ರಹಿಸಿದೆ. ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು...

Political News: ಸಚಿವ ನಾಗೇಂದ್ರ ವಜಾಕ್ಕೆ ಪಿ.ರಾಜೀವ್ ಒತ್ತಾಯ

Political News: ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ...

ಟೆರರಿಸ್ಟ್‌, ಕಲ್ಲು ತೂರಾಟ ಮಾಡುವವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವಿಲ್ಲ: ಅಮಿತ್ ಶಾ

National Political News: ಯಾರ್ಯಾರು ಭಯೋತ್ಪಾದಕ ಕೆಲಸಗಳನ್ನು ಮಾಡುತ್ತಾರೋ, ಮತ್ತು ಕಲ್ಲು ತೂರಾಟದಂಥ ಸಮಾಜಘಾತಕ ಕೆಲಸಗಳನ್ನು ಮಾಡುತ್ತಾರೋ, ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜಮ್ಮು-ಕಾಶ್ಮೀರವನ್ನು ಮತ್ತಷ್ಟು ಪ್ರಬಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಮಂದಿ ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಇದ್ದಿ,...

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್‌, ಯಾರಿಗೂ ಯಾವ ತೊಂದರೊ ಆಗಿಲ್ಲ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್‌ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img