Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...
Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ನಿವಾಸದಲ್ಲಿ ವಿಕಲಚೇತನ ಬೆಸ್ಕಾಂ ಉದ್ಯೋಗಿಗಳ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು.
ರಾಜ್ಯ ಸರಕಾರದ ಬೆಸ್ಕಾಂ ಸೇರಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ನನ್ನ ನಿವಾಸಕ್ಕೆ ಆಗಮಿಸಿ ನನ್ನೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ ಇವರೆಲ್ಲರೂ ಪ್ರತೀ ವರ್ಷ ತಪ್ಪದೇ ನನ್ನೊಂದಿಗೆ...
Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಕೇಂದ್ರದ ಭಾರೀ ಕೈಗಾರಿಕೆ...
Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು.
ಜತೆಗೆ; ಪಕ್ಷದ...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಮಂಡ್ಯ ವರ್ತುಲ ರಸ್ತೆ ಯೋಜನೆ ಬಗ್ಗೆ ಚರ್ಚಿಸಿದರು.
ಮಂಡ್ಯದ ವರ್ತುಲ ರಸ್ತೆ ಯೋಜನೆ (ಬಾಕಿ ಉಳಿದಿರುವ ಕಾಮಗಾರಿ) ಸೇರಿ ರಾಜ್ಯದ ಕೆಲ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ...
Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ.
60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...
Mandya News: ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ...
Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು.
ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...
Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...