Hubli News: ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಜನರ ನಿದ್ದೆಗೆಡಿಸಿದ್ದ ಇಬ್ಬರೂ ಹಂತಕರಿಗೆ ಈಗ ಜೈಲೇ ಗತಿ. ಇಬ್ಬರು ಕೊಲೆಪಾತಕರ ಪರವಾಗಿ ವಕಾಲತ್ತು ಮಾಡಲು ವಕೀಲರೇ ಸಿಗುತ್ತಿಲ್ಲ. ನೇಹಾ ಮತ್ತು ಅಂಜಲಿ ಹಂತಕರಿಗೆ ಜೈಲೇ ಗತಿ ಎಂಬುವಂತಾಗಿದೆ.
ಹೌದು.. ವಕೀಲರು ಕೂಡ ಇಂತಹ ಘನಘೋರ ಕೊಲೆಗಳನ್ನು ವಿರೋಧಿಸಿದ್ದು, ಹಂತಕರ ಪರವಾಗಿ ವಕಾಲತ್ತು ಹಾಕಲ್ಲ ಎಂದು ನಿರ್ಧಾರ...
Dharwad News: ಧಾರವಾಡ: ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
38 ವರ್ಷದ ಭಾಗ್ಯಶ್ರೀ ಮೃತ ಮಹಿಳೆಯಾಗಿದ್ದು, ಮನೆಯಲ್ಲಿಯೇ ಕೀಟನಾಶಕ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಹಿಳೆಯಾಗಿದ್ದು, 18 ವರ್ಷದ ಹಿಂದೆ ಈಕೆಯ ಮದುವೆಯಾಗಿತ್ತು.
ಆಗಾಗ ಪತಿ-ಪತ್ನಿ ನಡುವೆ ಗಲಾಟೆಯಾಗುತ್ತಿತ್ತು....
Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ.
ಕೈ ಕೆಸರಾದರೆ ಬಾಯಿ...
Dharwad News: ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಅಂತಾ ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ...
Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ...
Political News: ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು...
Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್‌ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ.
ಮೊನ್ನೆ ಚೆನ್ನೈ ಮತ್ತು ಆರ್‌ಸಿಬಿ ಮಧ್ಯೆ ನಡೆದ ಮ್ಯಾಚ್‌ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್‌ಸಿಬಿ ಸೋಲುವುದನ್ನೇ ಕಾದು, ಆರ್‌ಸಿಬಿ...
Movie News: ಮಂಜುಮ್ಮೆಲ್ ಬಾಯ್ಸ್ ಸಿನಿಮಾದಲ್ಲಿ ಕಣ್ಮಣಿ ಎಂಬ ಇಳಯರಾಜ ಅವರು ರಚಿಸಿದ ಹಾಡನ್ನ ಹಾಡಲಾಗಿದ್ದು, ಈ ಕಾರಣಕ್ಕೆ, ಇಳಯರಾಜ ಸಿನಿಮಾ ತಂಡದ ವಿರುದ್ಧ ನೊಟೀಸ್ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಇಳಯರಾಜ, ಟೈಟಲ್ ಕಾರ್ಡ್‌ನಲ್ಲಿ ನನ್ನ ಹೆಸರಿರುವ ಕಾರಣ, ನಾನು ಅನುಮತಿ ನೀಡಿದ್ದೇನೆ ಎಂದರ್ಥವಲ್ಲ. ಈ ಸಿನಿಮಾದಲ್ಲಿ ನಾನು ರಚಿಸಿದ ಹಾಡನ್ನು ಹಾಕಲು ನನ್ನ...
National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು.
ಹತ್ಯೆ ಮಾಡಿರುವ...
Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...