National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು.
ಹತ್ಯೆ ಮಾಡಿರುವ...
Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...
Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ.
ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...
Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...
Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು...
Political News: ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ...
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಿಂಚಣಿ ವಿಚಾರವಾಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ,...
Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ.
ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ....
Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ...
Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು...
Political News: ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ...