Political News: ಹುಬ್ಬಳ್ಳಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹುಬ್ಬಳ್ಳಿಯ ಜೆಡಿಎಸ್ ಪಕ್ಷದ ಮುಖಂಡರು ಹಳೇ ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಕುಮಾರಸ್ವಾಮಿಯವರು ಶೀಘ್ರ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮವಾದ ಆಡಳಿತ ಹಾಗೂ...
Political News: ಚುನಾವಣೆ ಸೋಲಿನಿಂದ ಕುಮಾರಸ್ವಾಮಿಯವರು ಹತಾಶರಾಗಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಟ್ವೀಟ್ ಮಾಡುವ ಮೂಲಕ, ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಲಂಚ ಆರೋಪದ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ...
Political News: ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ...
Political News: ರಾಮನಗರ/ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕಾರಣದಲ್ಲಿ...
Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು.
ಪಕ್ಷದ ಕಚೇರಿ...
Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...
political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...
political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಮುಖ್ಯವಾಗಿ ಗೃಹಲಕ್ಷ್ಮಿ...
Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು.
ಮುಂಬರುವ ಲೋಕಸಭೆ ಚುನಾವಣೆಗೆ...
Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು.
ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...