ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...
ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...
ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...
ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ.
ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ.
ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ.
ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...
ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ.
ಜೆಡಿಎಸ್ ವಿರುದ್ಧ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...
Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ.
https://youtu.be/FmrZc1CFxR4
ಏಕೆಂದರೆ ಯಾರೇ ಆಗಲಿ, ಮಧ್ಯಮ...