ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು.
ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ
ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...
ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು.
ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...
ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...
ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು.
ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ..
ಪಕ್ಷದ ರಾಜ್ಯ ಕಚೇರಿ ಜೆಪಿ...