ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...
ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...
ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.
ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ
ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...
ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ.
ಕುರುಡುಮಲೆ...
ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ.
ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು.
ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ
ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...
ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು.
ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...
ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿಯೂ ಸೇರಿಸಲಾಗುವುದು ಎಂದರು.
ಅಲ್ಲದೆ; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು...
ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು.
ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ..
ಪಕ್ಷದ ರಾಜ್ಯ ಕಚೇರಿ ಜೆಪಿ...