Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ.
ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...
political News: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
https://youtu.be/q32qAlHa7H0
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು...
Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ.
ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...
Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಹೀಗೆ ಅರ್ಥಪೂರ್ಣ ಕಾರ್ಯಕ್ರಮಗಳು ನಡೆದವು.
https://youtu.be/1cCOfq8NTjU
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕೂಡ, ಇಂದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಭಾರತದ ಸ್ವಚ್ಛತೆಯನ್ನು ಪ್ರತಿಪಾದಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು. ಬಾಪೂಜಿ ಕನಸು...
Political News: ಕಾಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ.
ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ...
Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...
Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ.
https://youtu.be/BVOtpNotDsI
ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ.
https://youtu.be/id3_3oca30k
ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...
Political News: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿರುವ ಪ್‌ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಟ್ವೀಟ್ ಮಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ.
ಸಿದ್ದಕರ್ಮಿ ಶ್ರೀ ಸಿದ್ದರಾಮಯ್ಯನವರೇ.. ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ...
Political News: ಕೆಪಿಎಸ್‌ಸಿ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ...
Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ.
https://youtu.be/FmrZc1CFxR4
ಏಕೆಂದರೆ ಯಾರೇ ಆಗಲಿ, ಮಧ್ಯಮ...