Monday, November 17, 2025

H.D.Kumaraswamy

ಚನ್ನಪಟ್ಟಣ ಬೈ ಎಲೆಕ್ಷನ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದ್ದು,  ರಾಜ್ಯದಲ್ಲಿ ಅತೀಯಾದ ಮಳೆಯಿಂದ ಹಲವು‌ ಕಡೆಗಳಲ್ಲಿ ಹಾನಿಯಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಾಗಿ ಹಾನಿ ಆಗಿದೆ. ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಸೇರಿ ಹಲವು ಕಡೆ ಮಳೆ ಹಾನಿಯಾಗಿದೆ. ಉತ್ತರ...

ರಸ್ತೆ ಬದಿ ವ್ಯಾಪಾರ ಮಾಡುವವರು ಮಳೆಗಾಲದಲ್ಲಿ ಮುನ್ನೆಚ್ಚರಿಕೆ ವಹಿಸಿ: ಹೆಚ್.ಡಿ.ಕುಮಾರಸ್ವಾಮಿ

Political News: ಉತ್ತರಕನ್ನಡ ಜಿಲ್ಲೆ, ಅಂಕೋಲಾದಲ್ಲಿ ಭೂಕುಸಿತಕ್ಕೆ ಸಾವನ್ನಪ್ಪಿದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ...

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್‌..

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...

Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ

Hassan News: ಹಾಸನ: ಸೂರಜ್‌ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.  ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು

Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...

ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಮಂತ್ರಿ ಆದ ಮೆಲೆ ಒಪ್ಪಿಗೆ ಕೊಟ್ಟಿಲ್ಲ ೨೦೧೬ ರಲ್ಲಿ ಅರಣ್ಯ ಪ್ರದೇಶದಲ್ಲಿ ರೆಕೆಮೆಂಡೆಶನ್ ರಾಜ್ಯ ಸರಕಾರದಿಂದ ದೆಹಲಿಗೆ ಹೋಗಿದೆ. ಕೇಂದ್ರ ಸರಕಾರ 2018 ರಲ್ಲಿ ಒಪ್ಪಿಗೆ ಕೊಟ್ಟಿದೆ. ಸದ್ಯ ನಾನು ಸಚಿವನಾದ ಬಳಿಕ ಪೈಲ್ಸ್ ಕ್ಲಿಯರ್ ಗಾಗಿ...

ನಟ ದರ್ಶನ್ ಕೇಸ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ..

Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ರಾಜ್ಯದ ಜನತೆ ಕೊಟ್ಟಿರುವ ಶಕ್ತಿಯನ್ನು ದ್ವೇಷಕ್ಕೆ ಬಳಸಿಕೊಳ್ಳುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ‌ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...
- Advertisement -spot_img

Latest News

7 ದಿನ ರಾಜ್ಯದಲ್ಲಿ ಅಲರ್ಟ್, ಹಾಗಾದ್ರೆ ಎಲ್ಲೆಲ್ಲಿ ಮಳೆ?

  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಹವಾಮಾನದಲ್ಲಿ ಮುಂದಿನ ಒಂದು ವಾರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ...
- Advertisement -spot_img