Hassan News: ಸಕಲೇಶಪುರ / ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ...
Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಹುಟ್ಟುಹಬ್ಬ ಬರುತ್ತಿದ್ದು, ಈ ದಿನ ಮಂಡ್ಯದಲ್ಲಿ ಬೃಹತ್ ಸಮಾವೇಶ ಮಾಡಬೇಕು ಎಂದು ಜೆಡಿಎಸ್ ತೀರ್ಮಾನಿಸಿದೆ.
https://youtu.be/O37V9vNUjpc
ಡಿಸೆಂಬರ್ 15ರಂದು ಮಂಡ್ಯದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾವೇಶ ನಡೆಯಲಿದ್ದು,...
Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ.
ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...