Political News: ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ನಾಮ ಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ಆಗಿದೆ. ೧೫ ದಿನಗಳ ಹಿಂದೆಯೇ ಕರಯಬೇಕಿತ್ತು. ಅನಾರೋಗ್ಯ ಕಾರಣ ಕರೆಯೋಕೆ ಆಗಿಲ್ಲ. ಎರಡು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲ ಆಗಿದೆ. ಪ್ರಧಾನ ಮಂತ್ರಿಗಳು...