https://www.youtube.com/watch?v=SwypqxD-vfQ
ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...
mandya politics
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಿಜೆಪಿಗೆ (BJP) ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. ಬೇಲೂರಿನಲ್ಲಿ ಪಂಚರತ್ನ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಮತ್ತು ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ....
www.karnatakatv.net: ಬೆಂಗಳೂರು: ಸ್ಯಾಂಡಲ್‌ವುಡ್ ಯುವರಾಜ,ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದು ಈ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರೋ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ,...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...