ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕ ಪ್ರೀತಂಗೌಡ ಕೆಲಸದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್ ಗೆಲ್ಲಿಸಲು ಎಲ್ಲಾ ಸಮುದಾಯ ಸ್ಪಂದಿಸುತ್ತಿವೆ. ಹಾಸನ ಪೊಲೀಸ್ ವ್ಯವಸ್ಥೆಯನ್ನೇ ಹದಗೆಡಿಸಿದ್ದಾರೆ ಎಂದು ರೇವಣ್ಣ ಪರೋಕ್ಷವಾಗಿ ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನಕ್ಕೆ ಈ ಗಿರಾಕಿ ಒಂದು ಬೈಪಾಸ್ ಮಾಡೋದಕ್ಕೆ ಆಗಿಲ್ಲ. ಕೆಲವು ಇಂಜಿನಿಯರ್...
ಹಾಸನ: ಹಾಸನದಲ್ಲಿ ಶಾಸಕ ಪ್ರೀತಂಗೌಡ ಹತಾಶೆ ಹೇಳಿಕೆಗೆ ರೇವಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಸನ ಶಾಸಕ ಹತಾಶೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಪ ಸಂಖ್ಯಾತರ ದಿಕ್ಕು ತಪ್ಪಿಸಲು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮೂವತ್ತು ವರ್ಷ ಕೆಲಸ ಮಾಡಿದ್ದೇನೆ. ಎಲ್ಲಾ ಸಮುದಾಯಗಳನ್ನ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಅಧಿಕಾರ ತ್ಯಾಗ ಮಾಡಿ ಎಸ್ಟಿ ದಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿರೋದು...
ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ. ಕುಮಾರಸ್ವಾಮಿಯವರು ನಿನ್ನೆ ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಾದೇಶಿಕ ಪಕ್ಷಗಳಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಆಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿ ದಿಕ್ಕಿನತ್ತ ಹೋಗುತ್ತಿದೆ. ಈ ರಾಷ್ಟ್ರೀಯ ಪಕ್ಷಗಳು...
ಹಾಸನ : ಹಾಸನ ಶಾಸಕ ಪ್ರೀತಂಗೌಡ ಪ್ರಚಾರದ ವೈಖರಿ ನೋಡಿದ್ರೆ, ಅವರು ಮತದಾರರಿಗೆ ಆಮಿಷ ಒಡ್ಡಿದ್ರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಶಾಸಕ ಪ್ರೀತಂಗೌಡ ದೇವರ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದಾರೆ.
ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮಾತು ಕೊಡಿ ಎಂದು ಪ್ರೀತಂಗೌಡ ಮತ ಕೇಳಿದ್ದಾರೆ. ಹಾಸನ ತಾಲೂಕಿನ ಸಾಲಗಾಮೆ ಮಲ್ಲನಾಯಕನಹಳ್ಳಿಯಲ್ಲಿ ನಿನ್ನೆ ರಾತ್ರಿ...
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ.
ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...
ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ.
ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್...
ತುಮಕೂರು: ಜೆಡಿಎಸ್ ಸಭೆಯೊಂದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಕೆಲ ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಗಳ ವಿರುದ್ಧ ಗರಂ ಆಗಿದ್ದಾರೆ.
ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಯಲ್ಲಿ, 24ಸೀಟು, 27 ಸೀಟು, 29 ಸೀಟು ಇದರ ಆಸುಪಾಸಿನಲ್ಲೇ ಜನತಾದಳವನ್ನ ಇರಿಸಿದ್ದಾರೆ. ನಾವು ಕೋಟಿ ಕೋಟಿ ಕೊಟ್ಟರೆ, 29 ಸೀಟಿನಿಂದ 129 ಸೀಟೆಂದು ಹಾಕುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಕೊಡಲು ನಮ್ಮ...
ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...
ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು.
ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...