Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ...