Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಧ್ಯಮದ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬೇಸಿಗೆಯ ಉಷ್ಣತೆ ಜಾಸ್ತಿಯಾಗುತ್ತಿದೆ. ಕುಡಿಯುವ ನಿರ್ವಹಣೆ ಅತ್ಯಂತ ಮಹತ್ವದ ಕೆಲಸ. ಕುಡಿಯುವ ನಿರ್ವಹಣೆ ಕುರಿತು ಸಂಪುಟಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಪ್ರಮುಖ ಜಲಾಶಯಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಬಿಡುಗಡೆ ಮಾಡುವಕುರಿತು ಚರ್ಚೆ ಮಾಡಲಾಗಿದೆ. ರಾಜ್ಯದಾದ್ಯಂತ ಈ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ದೃಷ್ಟಿಯಿಂದ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸಪೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಫೆ 26ರ ಸಂಜೆ ಸಿಎಂ ಸಿದ್ಧರಾಮಯ್ಯರಿಂದ ಚಾಲನೆ ಮಾಡಲಾಗುತ್ತದೆ. 26, 27,28 ಒಟ್ಟು ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮ....
Hubli News: ಹುಬ್ಬಳ್ಳಿ: ಕೈ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದು, ಈ ಘಟನೆ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜಾರಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲರು, ನನಗೆ ವಿಷಯದ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿದ್ದಾರೆ. ಶಾಸಕರ ಪುತ್ರನ ದರ್ಪದ ಬಗ್ಗೆ ಈಗಾಗಲೇ ವರದಿ...
Gadag News: ಗದಗ: ಗದಗದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ದೆಹಲಿ ಚುನಾವಣೆ ಫಲಿತಾಂಶ ವಿಚಾರವಾಗಿ 'ಆಪ್' ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನರ ನಿರೀಕ್ಷೆಯಿಂದಾಗಿ ಆಮ್ ಆದ್ಮಿ ಪಾರ್ಟಿ ಮೇಲೆ ಬಂದಿತ್ತು. ಅವರ ನೀತಿ, ಭರವಸೆಗಳಿಗೆ ಬಹಳಷ್ಟು ಜನರ ಆಕರ್ಷಣೆ ಇತ್ತು. ಜನಾದೇಶ ನೋಡಿದರೆ ಮತ್ತೆ ನಾವು ಮರುಪರಿಶೀಲನೆ ಮಾಡ್ಬೇಕು. ಒಟ್ಟು ಪೂರ್ಣ ಫಲಿತಾಂಶ...
Gadag News: ಗದಗ: ಹೆಚ್.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗವಿದೆ ಎಂದು ಭೋವಿ ಸಮಾಜದ ಸಿದ್ದರಾಮೇಶ್ವರ ಶ್ರೀಗಳು ಕೊಟ್ಟ ಹೇಳಿಕೆ ಬಗ್ಗೆ ಇಂದು ಗದಗದಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದರು.
ಶ್ರೀಗಳ ಶುಭ ಇಚ್ಛೆ, ಆಶೀರ್ವಾದ ಇರಬಹುದು. ಆದ್ರೆ, ಆ ವಿಚಾರ, ವಿಷಯದ ಬಗ್ಗೆ ಮಾತನಾಡಲ್ಲ. ನಾನು ನನ್ನ ರಾಜಕಾರಣದಲ್ಲಿ ನನ್ನ ನಿಲುವು ಏನಿದೆ ಅಂತ ಹತ್ತಾರು ಬಾರಿ...
Gadag News: ಗದಗ: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, ಮೈಕ್ರೋ ಫೈನಾನ್ಸ್ ಹಾವಳಿ ನಿಂತ್ರಣಕ್ಕೆ ನೂತನ ಕಾನೂನು ಸಿದ್ಧವಾಗುತ್ತಿದೆ.
30 ತಾರೀಕು ಸಂಪುಟಕ್ಕೆ ಕರಡು ಪ್ರತಿ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡ್ತೇನೆ. ಈಗಾಗ್ಲೆ ಡ್ರಾಫ್ಟ್ ಕಾನೂನು ಪ್ರತಿಯನ್ನ ಅನುಭವಿ ಪೋಲಿಸ್ ಅಧಿಕಾರಿಗಳಿಗೆ ನೀಡಲಾಗಿದೆ. ಕಾನೂನು ಜಾರಿ ಆದ್ಮೇಲೆ ಇದ್ರಲ್ಲಿ ಪಾವರ್ ಇಲ್ಲ ಎನ್ನುವಂತಾಗಬಾರದು....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೆಲ ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸಿಎಂ ಮತ್ತು ಡಿಸಿಎಂ ದೆಹಲಿ ಪ್ರವಾಸದ ಗುಟ್ಟು ಬಿಟ್ಟುಕೊಟ್ಟಿರುವ ಸಚಿವರು, ಸಿದ್ದು ಸಚಿವ ಸಂಪುಟದ ಪುನರ್ ರಚನೆಗಾಗಿ ಹಾಲಿ ಸಚಿವರುಗಳ ಫರ್ಮಾಮೆನ್ಸ್ ವರದಿ ಸಿದ್ದವಾಗಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ.
https://youtu.be/vSfSdgVRZTw
ಹೈಕಮಾಂಡ್ ಈಗಾಗಲೇ ಫರ್ಮಾಮೆನ್ಸ್ ವರದಿಯನ್ನು ಕೇಳಿದೆ. ಯಾವ ಮಂತ್ರಿಗಳು...
Hubli News: ಹುಬ್ಬಳ್ಳಿ; ಕೋವೀಡ್ ಹಗರಣ ಕುರಿತು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಕುನ್ನಾ ನೇತೃತ್ವದಲ್ಲಿ ವರದಿ ನೀಡಿದ್ದು ಅದರ ಸಂಪೂರ್ಣ ವಿವರ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
https://youtu.be/L35yXVFSRV8
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಈಗಾಗಲೇ ಕೋವೀಡ್ ಸಂದರ್ಭದಲ್ಲಿ ಆದ ಹಗರಣ...
Gadag News: ಗದಗ : ಗದಗದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪ್ರವಾಸೊಧ್ಯಮ ಇಲಾಖೆ ಅಕ್ರಮ ಹಣ ವರ್ಗಾವಣೆ ವಿಷಯದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.
https://youtu.be/-4jnmfa26tY
ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಾಗಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಇಂತಹ ಅಕೌಂಟ್ಗಳನ್ನು...
Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...