Gadag News: ಗದಗ : ಗದಗದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪ್ರವಾಸೊಧ್ಯಮ ಇಲಾಖೆ ಅಕ್ರಮ ಹಣ ವರ್ಗಾವಣೆ ವಿಷಯದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.
https://youtu.be/-4jnmfa26tY
ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಾಗಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಇಂತಹ ಅಕೌಂಟ್ಗಳನ್ನು...
Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...
Dharwad News: ಧಾರವಾಡ : ಧಾರವಾಡದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್ ಮಾತನಾಡಿದ್ದು, ಸದನದಲ್ಲಿ ಎಚ್ ಕೆ ಪಾಟೀಲ್ ಐದು ಸಂಪುಟಗಳ ಕೃತಿ ಬಿಡುಗಡೆ ಬಗ್ಗೆ ಹೇಳಿಕೆ ನೀಡಿದ್ದಾರೆ.
ನನ್ನ ಐದು ಸಂಪುಟಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಭಾಪತಿ,ಸಭಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಹಲವಾರು ನಾಯಕರು ಭಾಗಿಯಾಗಿ ಶೋಭೆ ತಂದಿದ್ದಾರೆ. ಪ್ರಜಾಪ್ರಭುತ್ವದ ಪುನರುತ್ತಾನ ಸಲುವಾಗಿ ಮಾರ್ಗದರ್ಶನ ಮಾಡಿದರು. ಈ ಕಾರ್ಯಕ್ರಮ...