ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...
ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ.
ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...