ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...