International News: ಇಸ್ರೇಲ್ ಹಮಾಸ್ ಯುದ್ಧ ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡರೂ, ಯುದ್ಧ ಮಾತ್ರ ಇನ್ನೂ ನಿಂತಿಲ್ಲ. ಇದೀಗ ಇಸ್ರೇಲ್ ಇನ್ನೊಂದು ಸುದ್ದಿ ನೀಡಿದ್ದು, ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯಾಗಿದೆ ಎಂದಿದ್ದಾರೆ.
https://youtu.be/ucDNrR1jUpI
ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ ಹಮಾಸ್ ಹಂತಕ ಯಾಹ್ಯಾನನ್ನು ಹತ್ಯೆ ಮಾಡಲಾಗಿದೆ. ಇನ್ನು ಈತನೇ ಇಸ್ರೇಲ್ ಮೇಲೆ 2023ರಲ್ಲಿ ನಡೆದ...
International News: ಬೈರುತ್‌ನಿಂದ ಲೆಬನಾನ್‌ಗೆ ತೆರಳುವ ಕತಾರ್ ಏರ್‌ವೇಸ್‌ನಲ್ಲಿ ವಾಕಿ-ಟಾಕಿ ನಿಷೇಧಿಸಲಾಗಿದೆ. ಲೆಬನಾನ್‌ನಲ್ಲಿ ವಾಕಿ-ಟಾಕಿ, ಪೇಜರ್ ಬ್ಲಾಸ್ಟ್ ಆದ ಬಳಿಕ, ಕತಾರ್ ಏರ್‌ವೇಸ್ ಈ ನಿರ್ಧಾರ ತೆಗೆದುಕೊಂಡಿದೆ.
https://youtu.be/yw9p5E-atNU
ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. 450ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಸಾವನ್ನಪ್ಪಿದವರಲ್ಲಿ ಬಾಲಕಿಯೊಬ್ಬಳು ಸೇರಿ, ಹಲವು ಪುರುಷರು ಸಾವಿಗೀಡಾಗಿದ್ದರು. ಹೆಚ್ಚಿನವರು ಹಿಜ್ಬುಲ್ ಸಂಘಟನೆಯವರಾಗಿದ್ದು, ಈ...
International News : ಇಸ್ರೇಲ್ ಹಮಾಸ್ ನಾಶಕ್ಕಾಗಿ ಪಣತೊಟ್ಟಿದೆ. ಅದಕ್ಕಾಗಿ ವ್ಯವಸ್ಥಿತವಾದ ಸಿದ್ದತೆಯನ್ನು ಮಾಡಿಕೊಂಡಿದೆ. ಹಾಗಿದ್ರೆ ಹೇಗಿದೆ ಇಸ್ರೇಲ್ ನ ಯುದ್ಧ ತಯಾರಿ ಯಾವೆಲ್ಲ ಮಾರ್ಗಗಳ ಮೂಲಕ ಯುದ್ದ ನಡೆಸಲು ಮುಂದಾಗಿದ್ದಾರೆ ಎನ್ನುವ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
ಇಸ್ರೇಲಿ ಪಡೆಗಳು ಗಾಜಾದಲ್ಲಿ ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದೆ. ಗಾಜಾ ಮೇಲೆ ವೈಮಾನಿಕ,...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದೇಶಕ್ಕೆ ಹೋದಾಗಲೆಲ್ಲ, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಭಾರತದ ಮಾನ ಮರ್ಯಾದೆ ತೆಗೆಯುತ್ತಿದ್ದರು. ಈಗಲೂ...