Thursday, April 3, 2025

hamsalekha

Sandalwood News: ಚಂದನವನದ ಚಿಲುಮೆಗಳು ದ್ವಿಭಾಷಾ ಪುಸ್ತಕ ಬಿಡುಗಡೆ

Sandalwood News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್,...

ಪ್ರಧಾನಿ ಮೋದಿ ಕುರಿತು ವ್ಯಂಗ್ಯವಾಡಿದ ಸಂಗೀತ ನಿರ್ದೇಶಕ ಹಂಸಲೇಖ

Political News: ಸಮಾನ ಮನಸ್ಕ ವೇದಿಕೆಯಿಂದ ಬೆಂಗಳೂರಿನ ಬಸವ ಸಮಿತಿಯಲ್ಲಿ ನಡೆದ ನಮ್ಮ ನಾಡು ನಮ್ಮ ಆಳ್ವಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. https://youtu.be/aBRQz_i3ylQ ಪ್ರಧಾನಿ ಮೋದಿ ಸಂಸತ್‌ಗೆ ನಮಸ್ಕರಿಸಿ, ಒಳಗೆ ಹೋದರು. ಸಂಸತ್‌ನ್ನೇ ಬದಲಾಯಿಸಿ ಬಿಟ್ಟರು. ಇದೀಗ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಸಂವಿಧಾನವೂ ಈಗ ಬದಲಾಗಲಿದೆ ಎಂದು ಹಂಸಲೇಖ ಹೇಳಿದ್ದಾರೆ. https://youtu.be/id3_3oca30k ಪ್ರಧಾನಿ...

ರಾಜ್ಯಪಾಲರ ವಿರುದ್ಧ.. ಸಿದ್ದು ಪರ ಹಂಸಲೇಖ ಬ್ಯಾಟಿಂಗ್

Political news: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಸಿದ್ದರಾಮಯ್ಯರ ಮುಡಾ ಹಗರಣ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್ ಮಾಡಬೇಕು ಎಂದು ವಿರೋಧ  ಪಕ್ಷದವರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಕಾಂಗ್ರೆಸ್ಸಿಗರು ಕೂಡ ನಮ್ಮ ನಾಯಕನನ್ನು ನಾವು ಬಿಟ್ಟು ಕೊಡುವುದಿಲ್ಲವೆಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ....

ಹಲವು ಹಾಡುಗಳು ಹಾಡಿದ್ದರೂ ನನಗೆ ಹಂಸಲೇಖ ದುಡ್ಡೇ ಕೊಡಲಿಲ್ಲ: ಗಾಯಕ ಶಂಕರ್ ಶಾನುಭಾಗ್ ಆರೋಪ

Movie News: ಸಿನಿಮಾ ಇಂಡಸ್ಟ್ರಿ ಅಂದ್ರೆ ಹಾಗೆ. ಇಲ್ಲಿ ಹಲವರು ಬಂದು, ಖ್ಯಾತಿ ಗಳಿಸಿ, ಹಣವನ್ನೂ ಸಂಪಾದನೆ ಮಾಡುತ್ತಾರೆ. ಇನ್ನು ಕೆಲವರು ಆಸೆಯಿಂದ ಬಂದು ನಿರಾಸೆಯಿಂದ ಹೋಗುತ್ತಾರೆ. https://youtu.be/SUkBZ4Hz9cg ಅದೇ ರೀತಿ ಎಷ್ಟೋ ಘಟನೆಗಳು ನಮ್ಮ ಸ್ಯಾಂಡಲ್‌ವುಡ್‌ನಲ್ಲಿಯೂ ನಡೆದಿದೆ. ಸಿನಿಮಾ ಮಾಡಲು ಬಂದ ನಿರ್ದೇಶಕರು ಸಾಲ ಮಾಡಿ, ಮನೆ ಮಾರಿಕೊಳ್ಳುವುದು. ನಟಿಸಬೇಕು ಎಂದು ಬಂದು, ಕಾಸ್ಟಿಂಗ್ ಕೌಚ್‌ಗೆ...

Darshan: ದರ್ಶನ್ ಬಗ್ಗೆ ಹಂಸಲೇಖ ಹೇಳಿಕೆ: ಮಗು ತಪ್ಪು ಮಾಡಿದ್ರೆ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

Shivaraj Tangadagi: ಸಭೆ ಕರೆದ‌ ಸಚಿವರ ನಡೆಗೆ ಸಾಹಿತಿಗಳಿಂದ‌‌ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

ನಾದ ಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು..!

Film News: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ...

ತನಿಖಾಧಿಕಾರಿ ಎದುರು ಕಣ್ಣೀರು ಹಾಕಿದ ಹಂಸಲೇಖ

ಮೈಸೂರಿನಲ್ಲಿ ಕೆಲದಿನಗಳ ಹಿಂದೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ , ಮೇಲ್ಜಾತಿ ,ಕೀಳುಜಾತಿ , ಜಾತಿ ತಾರತಮ್ಯ ವಿಚಾರವಾಗಿ ಮಾತನಾಡುತ್ತದ್ದಾಗ ಅವಹೇಳನಕಾರಿ ಹೇಳಿಕೆ ಬಳಸಿದ್ದು ಅದೇನೆಂದರೆ ಪೇಜಾವರ ಶ್ರೀಗಳ ವಿಚಾರವನ್ನು ಇಟ್ಟುಕೊಂಡು ಮಾತನಾಡಿದ್ದರು . ಈ ವಿಷಯ ಬಾರಿ ವಿವಾದ ಹುಟ್ಟುಹಾಕಿತ್ತು ಹಂಸಲೇಖ ಹೇಳಿಕೆಯನ್ನು ರಾಜ್ಯಾದ್ಯಂತ ಹಲವಾರು ಜನರು ಖಂಡಿಸಿದ್ದರು ,...

ಬಸವನಗುಡಿ ಪೊಲೀಸ್ ಠಾಣೆಗೆ ಬೇಟಿನೀಡಿದ ಹಂಸಲೇಖ, ನಟ ಚೇತನ್ ಬೆಂಬಲ..!

www.karnatakatv.net:ಸoಗೀತ ನಿರ್ದೇಶಕ ಹಂಸಲೇಖ ವಿರುದ್ಧ ನೀಡಿರುವ ದೂರಿಗೆ ಸಂಬoಧಿಸಿದoತೆ ಇಂದು ಹಂಸಲೇಖ ಅವರು ಬಸವನಗುಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಪೇಜಾವರ ಶ್ರೀಗಳ ಕುರಿತಾದ ಹೇಳಿಕೆ ವಿಚಾರವಾಗಿ ಹಂಸಲೇಖ ವಿರುದ್ಧ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಕಲಾಗಿತ್ತು. ಹಂಸಲೇಖ ಅವರು ಪೋಲಿಸ್ ಠಾಣೆಗೆ ಆಗಮಿಸುವ ಸುದ್ದಿ ಕೇಳಿ ಭಜರಂಗದಳ ಸದಸ್ಯರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಹಂಸಲೇಖರಿoದ...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img