Wednesday, September 23, 2026

Hangal taluk

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ...
- Advertisement -spot_img

Latest News

ಡಿಜೆ ಸೌಂಡ್‌ ಎಫೆಕ್ಟ್‌ಗೆ ಹಾರಿಹೋಯಿತೇ ಪ್ರಾಣಪಕ್ಷಿ..?: ಶಾಲೆಯಲ್ಲೇ ಕುಳಿತಿದ 2ನೇ ತರಗತಿ ಬಾಲಕಿ ಸಾ*ವು

Lucknow: ಖುಷಿ ಖುಷಿಯಾಗಿ ಡಾನ್ಸ್ ಮಾಡುತ್ತ ಇದ್ದ ಮಗು ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿತು ಎಂದರೆ, ಯಾರಿಗೆ ತಾನೇ ನಂಬಲು ಸಾಧ್ಯ..? ಆದರೆ ಇಂಥದ್ದೇ ದುರ್ಘಟನೆ ಲಖನೌನಲ್ಲಿ...
- Advertisement -spot_img